RDCC Bank Recruitment 2025- ಕೋ-ಅಪರೇಟಿವ್ ಬ್ಯಾಂಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ | ಎಸ್ಸೆಸ್ಸೆಲ್ಸಿ, ಪದವೀಧರರಿಗೆ ಅವಕಾಶ
ರಾಯಚೂರು – ಕೊಪ್ಪಳ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಯಮಿತದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ (RDCC Bank Recruitment 2025) ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಸಂಪೂರ್ಣ ಮಾಹಿತಿ ಇಲ್ಲಿದೆ… ಒಟ್ಟು 70 ಖಾಲಿ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದ್ದು; ಗ್ರೇಡ್ 1 ಶ್ರೇಣಿಯ ಶಾಖಾ ವ್ಯವಸ್ಥಾಪಕ, ಸಹಾಯಕ ಹಾಗೂ ಅಟೆಂಡರ್ ಹುದ್ದೆಗಳ ನೇಮಕಾತಿ ನಡೆಯಲಿದೆ. ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 22, 2025ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ಮೂಲಕ ಈ ಅವಕಾಶ ಬಳಸಿಕೊಳ್ಳಬಹುದಾಗಿದೆ. ಇದನ್ನೂ … Read more