Karnataka Heavy Rain Alert- ಮುಂದಿನ 7 ದಿನ ಕರ್ನಾಟಕದಲ್ಲಿ ಭಾರಿ ಮಳೆಯ ಅಬ್ಬರ | ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ

ಮುಂದಿನ 7 ದಿನ ರಾಜ್ಯದಲ್ಲಿ ಭಾರೀ ಮಳೆಯಾಗಲಿದ್ದು; (Karnataka Heavy Rain Alert) ಭಾರತೀಯ ಹವಾಮಾನ ಇಲಾಖೆ ಹಲವು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ. ಈ ಕುರಿತ ಪೂರ್ಣ ಮಾಹಿತಿ ಇಲ್ಲಿದೆ… ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಅಬ್ಬರ ಜೋರಾಗಿದೆ. ಮಳೆಯ ಆರ್ಭಟದಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ಮುಂದಿನ ಏಳು ದಿನಗಳ ಕಾಲ ಭಾರಿ ಮಳೆಯ ಮುನ್ಸೂಚನೆ ನೀಡಿದ್ದು, ವಿವಿಧ ಜಿಲ್ಲೆಗಳಲ್ಲಿ ರೆಡ್ ಅಲರ್ಟ್, ಆರೆಂಜ್ ಅಲರ್ಟ್ … Read more

Karnataka Heavy Rain Alert- ವಾಯುಭಾರ ಕುಸಿತ | ಕರ್ನಾಟಕದಲ್ಲಿ ಐದು ದಿನ ಸಿಕ್ಕಾಪಟ್ಟೆ ಮಳೆ | ಈ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಎಚ್ಚರಿಕೆ

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ (Air pressure drop) ಕರ್ನಾಟಕದಲ್ಲಿ ಮುಂದಿನ 5 ದಿನ ಭಾರೀ ಮಳೆಯಾಗಲಿದೆ. ಈ ಕುರಿತು ಹವಾಮಾನ ಇಲಾಖೆ ಎಚ್ಚರಿಕೆ (Meteorological department warning) ನೀಡಿದ್ದು; ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕದಲ್ಲಿ ಕೆಲವು ದಿನಗಳಿಂದ ಮುಂಗಾರು ಮಳೆಗೆ ಮುನ್ನವೇ ಭಾರೀ ಮಳೆ ಸುರಿಯತೊಡಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೇ 22ರ ವರೆಗೆ ಮಳೆಯ ಆರ್ಭಟ ಮುಂದುವರೆಯುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆ ಈ ಕುರಿತು ಅಧಿಕೃತ ಎಚ್ಚರಿಕೆ ನೀಡಿದ್ದು, ಜನತೆ ಮುನ್ನೆಚ್ಚರಿಕೆಯಿಂದ … Read more

error: Content is protected !!