Heavy Rain Red Alert- ಜೂನ್ 18ರ ವರೆಗೆ ಭಾರೀ ಮಳೆ ಮುನ್ಸೂಚನೆ | ರಾಜ್ಯದ ಹಲವು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ | ಜಿಲ್ಲಾವಾರು ಮಳೆ ವಿವರ ಇಲಿದೆ…

ಕರ್ನಾಟಕದಲ್ಲಿ ಮುಂಗಾರು ಮಳೆ ಅಬ್ಬರ ಜೋರಾಗಿದೆ. ಜೂನ್ 18ರ ವರೆಗೂ ಭಾರೀ ಮಳೆಯಾಗಲಿದ್ದು, ಹವಾಮಾನ ಇಲಾಖೆ ಹಲವು ಜಿಲ್ಲೆಗಳಿಗೆ ಕಟ್ಟೆಚ್ಚರ (Heavy Rain Red Alert) ನೀಡಿದೆ. ಈ ಕುರಿತ ಮಾಹಿತಿ ಇಲ್ಲಿದೆ… ಕರ್ನಾಟಕದಾದ್ಯಂತ ಮುಂಗಾರು ಮಳೆಯ ಅಬ್ಬರದಿಂದ ಜನಜೀವನದಲ್ಲಿ ಅಸ್ತವ್ಯಸ್ತವಾಗಿದೆ. ಅದರಲ್ಲೂ ಕರಾವಳಿ ಹಾಗೂ ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ನಿರಂತರ ಮಳೆಯ ಪರಿಣಾಮ ಜನ ತತ್ತರಿಸಿ ಹೋಗಿದ್ದಾರೆ. ರಸ್ತೆ ಸಂಚಾರ ಸ್ಥಗಿತಗೊಂಡಿದೆ, ಮನೆಗಳಿಗೆ ನೀರು ನುಗ್ಗಿ ಸಾಕಷ್ಟು ನಷ್ಟ ಉಂಟಾಗಿದೆ. ಹವಾಮಾನ ಇಲಾಖೆ ಭಾರೀ … Read more

Karnataka Rain- ಕರ್ನಾಟಕದಲ್ಲಿ ಮುಂದಿನ 4 ದಿನ ಭಾರೀ ಮಳೆ ಎಚ್ಚರಿಕೆ | ರೆಡ್ ಅಲರ್ಟ್ ಹೊರಡಿಸಿದ ಜಿಲ್ಲೆಗಳ ಪಟ್ಟಿ ಇಲ್ಲಿದೆ…

ಕರ್ನಾಟಕದಲ್ಲಿ ಮುಂದಿನ ನಾಲ್ಕು ದಿನ ಭಾರೀ (Karnataka Heavy Rain Alert) ಮಳೆಯಾಗಲಿದ್ದು; 8 ಜಿಲ್ಲೆಗಳಿಗೆ ರೆಡ್ ಅಲರ್ಟ್ (Red Alert) ಘೋಷಣೆ ಮಾಡಲಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕದ ಹವಾಮಾನದಲ್ಲಿ ಭಾರಿ ಬದಲಾವಣೆ ಕಾಣಿಸಿಕೊಂಡಿದ್ದು, ಪೂರ್ವ ಮುಂಗಾರು ಮಳೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಪ್ರಮಾಣದಲ್ಲಿ ಸುರಿಯುತ್ತಿದೆ. ಮುಂದಿನ ನಾಲ್ಕು ದಿನಗಳ ಕಾಲ, ಅಂದರೆ ಮೇ 24ರ ವರೆಗೆ, ಕರ್ನಾಟಕದ ಹೆಚ್ಚಿನ ಜಿಲ್ಲೆಗಳಲ್ಲಿ ಗುಡುಗು-ಮಿಂಚು ಸಹಿತ ಭಾರೀ ಮಳೆ ಮುಂದುವರೆಯುವ ಸಾಧ್ಯತೆ ಇದೆ … Read more

error: Content is protected !!