ಇನ್ಮುಂದೆ ಗ್ರಾಮ ಪಂಚಾಯತಿ ಹಗರಣಗಳಿಗೆ ಅಧ್ಯಕ್ಷ, ಸದಸ್ಯರಿಗೂ ಶಿಕ್ಷೆ | ಬಂತು ಹೊಸ ರೂಲ್ಸ್ Gram Panchayat Scam New Rules
Gram Panchayat Scam New Rules : ಗ್ರಾಮ ಪಂಚಾಯತಿಗಳ ಹಗರಣ (Gram Panchayat Scam), ಭ್ರಷ್ಟಾಚಾರಗಳಿಗೆ ಕಡಿವಾಣ ಹಾಕಲು ಸರ್ಕಾ ಮುಂದಾಗಿದೆ. ರಾಜ್ಯದಲ್ಲಿ ಒಟ್ಟು 5,963 ಗ್ರಾಮ ಪಂಚಾಯತಿಗಳಿದ್ದು; ಇಷ್ಟೂ ಗ್ರಾ.ಪಂಗಳಿಗೆ ಅನ್ವಯವಾಗುವಂತೆ ಈ ಹೊಸ ನಿಯಮ ಜಾರಿಗೆ ತರಲು ಗ್ರಾಮೀಣಾಭಿವೃದ್ಧಿ ಇಲಾಖೆ ಸನ್ನದ್ಧವಾಗಿದೆ. ಹೌದು, ಇನ್ಮುಂದೆ ಗ್ರಾಮ ಪಂಚಾಯತಿಗಳಲ್ಲಿ ಏನೇ ಅವ್ಯವಹಾರ ನಡೆದರೂ ಅದಕ್ಕೆ ಪಿಡಿಒ ಜೊತೆಗೆ ಗ್ರಾ.ಪಂ ಅಧ್ಯಕ್ಷರು ಹಾಗೂ ಸದಸ್ಯರೂ ಹೊಣೆಗಾರರಾಗಲಿದ್ದಾರೆ. ಈ ಸಂಬಂಧ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು … Read more