E-Svattu 2.0- ಇ-ಸ್ವತ್ತು ಅರ್ಜಿ ಸಲ್ಲಿಕೆ ಆರಂಭ | ಮನೆಯಲ್ಲಿ ಕೂತೆ ಅರ್ಜಿ ಸಲ್ಲಿಸಿ | ಅರ್ಜಿ ಲಿಂಕ್ ಇಲ್ಲಿದೆ…

ಇ-ಸ್ವತ್ತು (E-Svattu 2.0) ಅರ್ಜಿ ಸಲ್ಲಿಕೆ ಆರಂಭವಾಗಿದ್ದು; ಮನೆಯಲ್ಲಿ ಕೂತೇ ಆನ್‌ಲೈನ್ ಮೂಲಕ ಇ-ಖಾತಾ ಪಡೆಯಲು ಸರ್ಕಾರ ಅವಕಾಶ ನೀಡಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಸಾವಿರಾರು ಅಕ್ರಮ ನಿವೇಶನಗಳಿಗೆ ಈಗ ಅಧಿಕೃತ ಮಾನ್ಯತೆ ದೊರಕುವ ಕಾಲ ಕೂಡಿ ಬಂದಿದೆ. ರಾಜ್ಯ ಸರ್ಕಾರ ಅಭಿವೃದ್ಧಿಪಡಿಸಿರುವ ಇ-ಸ್ವತ್ತು 2.0 ತಂತ್ರಾಂಶಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಡಿಸೆಂಬರ್ 1) ಅಧಿಕೃತ ಚಾಲನೆ ನೀಡಿದ್ದಾರೆ. ಇಂದಿನಿಂದಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದ್ದು; ಗ್ರಾಮೀಣ ಜನರ … Read more

e-Swathu Online- ಮೊಬೈಲ್‌ನಲ್ಲೇ ಉಚಿತವಾಗಿ ನಿಮ್ಮ ಇ-ಸ್ವತ್ತು ಡಿಜಿಟಲ್ ದಾಖಲೆಯನ್ನು ಪಡೆಯಿರಿ | ಹಂತ ಹಂತದ ಸಂಪೂರ್ಣ ಮಾಹಿತಿ

ಗ್ರಾಮೀಣ ಭಾಗದ ಮನೆ, ನಿವೇಶನ ಅಥವಾ ಖಾಲಿ ಜಾಗಗಳ ಇ-ಸ್ವತ್ತು ಡಿಜಿಟಲ್ ದಾಖಲೆಗಳನ್ನು (e-Swathu Online) ಮೊಬೈಲ್‌ನಲ್ಲಿಯೇ ಪಡೆಯುವುದು ಹೇಗೆ? ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ ಮನೆ, ನಿವೇಶನ ಅಥವಾ ಖಾಲಿ ಜಾಗ ಹೊಂದಿರುವ ಪ್ರತಿಯೊಬ್ಬರೂ ತಮ್ಮ ಆಸ್ತಿಯ ಕಾನೂನುಬದ್ಧ ಡಿಜಿಟಲ್ ದಾಖಲೆ (ಇ-ಸ್ವತ್ತು/e-Swathu) ಹೊಂದಿರುವುದು ಅಗತ್ಯವಾಗಿದೆ. ಈಗ ಈ ದಾಖಲೆಗಳನ್ನು ನಿಮ್ಮ ಮೊಬೈಲ್ ಅಥವಾ ಕಂಪ್ಯೂಟರ್‌ನಲ್ಲಿಯೇ ಉಚಿತವಾಗಿ ಪಡೆಯುವ ವ್ಯವಸ್ಥೆ ರಾಜ್ಯ ಸರ್ಕಾರ ಒದಗಿಸಿದೆ. e-Swathu (ಇ-ಸ್ವತ್ತು) ಎಂಬುದು ಗ್ರಾಮ … Read more

error: Content is protected !!