KCET 2025 Result- ಕೆಸಿಇಟಿ ಫಲಿತಾಂಶ ಮೇ 21ಕ್ಕೆ ನಿರ್ಧಾರ | ಈ ವಾರದಲ್ಲೇ ರಿಸಲ್ಟ್ ಪ್ರಕಟ

ಬಹುದಿನಗಳಿಂದ ನಿರೀಕ್ಷಿಸುತ್ತಿದ್ದ ಕೆಸಿಇಟಿ ಫಲಿತಾಂಶ (KCET 2025 Result) ಪ್ರಕಟಣೆ ದಿನಾಂಕ ಕಡೆಗೂ ನಿರ್ಧಾವಾಗಿದೆ. ಈ ವಾರದಲ್ಲೇ ರಿಸಲ್ಟ್ ಪ್ರಕಟವಾಗಲಿದ್ದು; ಈ ಕುರಿತ ಮಾಹಿತಿ ಇಲ್ಲಿದೆ… ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸಿರುವ ಸಾಮಾನ್ಯ ಪ್ರವೇಶ ಪರೀಕ್ಷೆ (KCET 2025) ಫಲಿತಾಂಶ ಈ ವಾರದಲ್ಲೇ ಯಾವುದೇ ಕ್ಷಣದಲ್ಲಾದರೂ ಪ್ರಕಟವಾಗುವ ಸಾಧ್ಯತೆ ಇದೆ. ಇಂಜಿನಿಯರಿಂಗ್, ಫಾರ್ಮಸಿ, ಕೃಷಿ ಮತ್ತು ಇತರ ತಾಂತ್ರಿಕ ವೃತ್ತಿಪರ ಕೋರ್ಸ್’ಗಳ ಪ್ರವೇಶಕ್ಕಾಗಿ ಈ ಪರೀಕ್ಷೆ ನಡೆಸಲಾಗಿತ್ತು. KEA ಮೂಲಗಳ ಪ್ರಕಾರ, ಫಲಿತಾಂಶವನ್ನು ನಾಳೆ ಮೇ … Read more

error: Content is protected !!