Karnataka Labour Welfare Scholarship- ಕಾರ್ಮಿಕರ ಮಕ್ಕಳಿಗೆ 20,000 ರೂ. ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ
ಕಾರ್ಮಿಕರ ಮಕ್ಕಳಿಗೆ 20,000 ರೂ.ವರೆಗೆ ವಿದ್ಯಾರ್ಥಿವೇತನ (Karnataka Labour Welfare Scholarship) ನೀಡಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯು 2025-26ನೇ ಸಾಲಿನ ಶೈಕ್ಷಣಿಕ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನಿಸಿದೆ. ಹೈಸ್ಕೂಲ್ನಲ್ಲಿ ಓದುತ್ತಿರುವ ಮಕ್ಕಳಿಂದ ಹಿಡಿದು ಇಂಜಿನಿಯರಿಂಗ್ ಮತ್ತು ಮೆಡಿಕಲ್ ಕೋರ್ಸ್’ಗಳನ್ನು ಮಾಡುತ್ತಿರುವ ವರೆಗೂ ಎಲ್ಲಾ ಅರ್ಹ ವಿದ್ಯಾರ್ಥಿಗಳಿಗೆ 6,000 ರೂ.ರಿಂದ 20,000 ರೂ.ವರೆಗೆ ವಿದ್ಯಾರ್ಥಿವೇತನ ನೀಡಲಾಗುತ್ತದೆ. ಆರ್ಥಿಕ ತೊಂದರೆಯು ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಅಡ್ಡಿಯಾಗಬಾರದು ಎಂಬ … Read more