Karnataka Vidyadhan Scholarship- ಕರ್ನಾಟಕ ವಿದ್ಯಾಧನ್ | ಪಿಯುಸಿ, ಪದವಿ ವಿದ್ಯಾರ್ಥಿಗಳಿಗೆ ₹75,000 ವರೆಗೆ ಆರ್ಥಿಕ ನೆರವು | ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ…

ಕರ್ನಾಟಕ ವಿದ್ಯಾಧನ್ ವಿದ್ಯಾರ್ಥಿವೇತನ (Karnataka Vidyadhan Scholarship) ಯೋಜನೆಯಡಿಯಲ್ಲಿ ಪಿಯುಸಿ ಹಾಗೂ ಪದವಿ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡಲು ಅರ್ಜಿ ಆಹ್ವಾನಿಸಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಹಲವಾರು ಪ್ರತಿಭಾವಂತ ವಿದ್ಯಾರ್ಥಿಗಳು ಕೇವಲ ಆರ್ಥಿಕ ಪರಿಸ್ಥಿತಿಯ ಕಾರಣದಿಂದ ತಮ್ಮ ವಿದ್ಯಾಭ್ಯಾಸವನ್ನು ಮುಂದುವರಿಸಲು ಸಾಧ್ಯವಾಗದ ಸ್ಥಿತಿಯಲ್ಲಿದ್ದಾರೆ. ಇಂತಹ ಸ್ಥಿತಿಯಲ್ಲಿರುವ ವಿದ್ಯಾರ್ಥಿಗಳಿಗೆ ಸಹಾಯದ ಕೈ ಚಾಚಲು ‘ಕರ್ನಾಟಕ ವಿದ್ಯಾಧನ್ ವಿದ್ಯಾರ್ಥಿವೇತನ ಯೋಜನೆ 2025’ ಒಂದು ಶ್ರೇಷ್ಠ ಆರ್ಥಿಕ ಬೆಂಬಲ ಯೋಜನೆಯಾಗಿದೆ. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ವಿದ್ಯಾಧನ್ ವಿದ್ಯಾರ್ಥಿವೇತನವು … Read more

Vidyadhan Scholarship 2025- ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ 75.000 ರೂ. ವರೆಗೂ ಆರ್ಥಿಕ ನೆರವು | ಕರ್ನಾಟಕ ವಿದ್ಯಾಧನ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ಎಸ್‌ಎಸ್‌ಎಲ್‌ಸಿ ಪಾಸಾದ ವಿದ್ಯಾರ್ಥಿಗಳಿಂದ ‘ಕರ್ನಾಟಕ ವಿದ್ಯಾಧನ್ ವಿದ್ಯಾರ್ಥಿವೇತನ-2025’ಕ್ಕೆ (Vidyadhan Scholarship 2025) ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… 2025ನೇ ಸಾಲಿನ ಸರೋಜಿನಿ ದಾಮೋದರನ್ ಫೌಂಡೇಶನ್ (Sarojini Damodaran Foundation- SDF) ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಕರ್ನಾಟಕದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗಾಗಿ ‘ಕರ್ನಾಟಕ ವಿದ್ಯಾಧನ್ ವಿದ್ಯಾರ್ಥಿವೇತನ- 2025’ಕ್ಕೆ ಅರ್ಜಿ ಆಹ್ವಾನಿಸಿದೆ. ಆರ್ಥಿಕವಾಗಿ ಹಿಂದುಳಿದ ಹಿನ್ನೆಲೆಯಿಂದ ಬಂದ ಶೈಕ್ಷಣಿಕವಾಗಿ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಬೆಂಬಲಿಸುವ ಗುರಿಯನ್ನು ಹೊಂದಿರುವ ಈ ಸ್ಕಾಲರ್‌ಶಿಪ್ ಪ್ರಥಮ ಮತ್ತು ದ್ವಿತೀಯ ಪಿಯುಸಿ ಹಾಗೂ ದ್ವಿತೀಯ … Read more

error: Content is protected !!