KCET 2025 Counselling Complete Guidance- ಕೆಸಿಇಟಿ 2025 ಕೌನ್ಸೆಲಿಂಗ್ | ಯಶಸ್ವಿ ಕೌನ್ಸಿಲಿಂಗ್ ಪ್ರಕ್ರಿಯೆಯ ಸಂಪೂರ್ಣ ಮಾಹಿತಿ ಇಲ್ಲಿದೆ…

ಕೆಸಿಇಟಿ 2025 ಕೌನ್ಸೆಲಿಂಗ್ ಪ್ರಕ್ರಿಯೆಗೆ ದಿನಗಣನೆ ಆರಂಭವಾಗಿದೆ. ವಿದ್ಯಾರ್ಥಿಗಳಿಗೆ ಕೌನ್ಸಿಂಗ್ ತಯಾರಿ ಕುರಿತ (KCET 2025 Counselling Complete Guidance) ಪೂರಕ ಮಾಹಿತಿ ಹಾಗೂ ಉಪಯುಕ್ತ ಮಾರ್ಗದರ್ಶನ ಇಲ್ಲಿದೆ… ಕೆಸಿಇಟಿ (Karnataka Common Entrance Test) 2025ನೇ ಸಾಲಿನ ಫಲಿತಾಂಶ ಪ್ರಕಟವಾದ ನಂತರ ಈಗ ವಿದ್ಯಾರ್ಥಿಗಳು ಬಹುನಿರೀಕ್ಷಿತ ಕೌನ್ಸೆಲಿಂಗ್ ಪ್ರಕ್ರಿಯೆಗಾಗಿ ಕಾಯುತ್ತಿದ್ದಾರೆ. ತಾಂತ್ರಿಕ ಕೋರ್ಸ್ಗಳಿಗೆ ಪ್ರವೇಶ ಪಡೆಯಲು ನಡೆಸಲಾಗುವ ಈ ಪರೀಕ್ಷೆಗೆ ಕೌನ್ಸಿಂಗ್ ಹಂತ ಪ್ರಮುಖ ಘಟ್ಟವಾಗಿದೆ. ಈ ಲೇಖನದಲ್ಲಿ ಕೆಸಿಇಟಿ ಕೌನ್ಸೆಲಿಂಗ್ ಹಂತಹAತದ ಪ್ರಕ್ರಿಯೆ, ವಿದ್ಯಾರ್ಥಿಗಳು … Read more

KCET Seat Matrix Draft Released- ಕೆಸಿಇಟಿ 2025 ಸೀಟ್ ಮ್ಯಾಟ್ರಿಕ್ಸ್ ಬಿಡುಗಡೆ | ಸೀಟುಗಳ ವಿವರ ಹೀಗೆ ಪರಿಶೀಲಿಸಿ…

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕೆಸಿಇಟಿ 2025ರ ಸೀಟ್ ಮ್ಯಾಟ್ರಿಕ್ಸ್ ಬಿಡುಗಡೆ (KCET Seat Matrix Draft Released) ಮಾಡಿದೆ. ಸೀಟುಗಳ ಸಂಪೂರ್ಣ ವಿವರ ಹಾಗೂ ಪರಿಶೀಲನೆ ಪ್ರಕ್ರಿಯೆ ಇಲ್ಲಿದೆ… ಕರ್ನಾಟಕದಲ್ಲಿ ತಾಂತ್ರಿಕ ಶಿಕ್ಷಣವನ್ನು ಮುಂದುವರಿಸಲು ಇಚ್ಛಿಸುವ ವಿದ್ಯಾರ್ಥಿಗಳಿಗೆ ಕೆಸಿಇಟಿ (KCET) ಮುಖ್ಯವಾದ ಪ್ರವೇಶ ಪರೀಕ್ಷೆಯಾಗಿದೆ. 2025ನೇ ಸಾಲಿನ ಎಂಜಿನಿಯರಿಂಗ್ ಕೋರ್ಸ್ಗಳ ಪ್ರವೇಶ ಪ್ರಕ್ರಿಯೆಗೆ ಸಂಬಂಧಿಸಿದ ಸೀಟ್ ಮ್ಯಾಟ್ರಿಕ್ಸ್ (Seat Matrix) ಅನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಿನ್ನೆ ಜೂನ್ 13ರಂದು ಬಿಡುಗಡೆ ಮಾಡಿದೆ. ಇದೀಗ ಈ … Read more

KCET Counselling 2025- ಜೂನ್ 25ರಿಂದ ಸಿಇಟಿ ಕೌನ್ಸಿಲಿಂಗ್ ಆರಂಭ | ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಮಾಹಿತಿ ಇಲ್ಲಿದೆ

ಸಿಇಟಿ ಆಧಾರಿತ ಡಿಗ್ರಿ ಕೋರ್ಸುಗಳ ಪ್ರವೇಶಕ್ಕಾಗಿ ಜೂನ್ 25ರಿಂದ ಮೊದಲನೇ ಸುತ್ತಿನ ಕೌನ್ಸಿಲಿಂಗ್ ಪ್ರಕ್ರಿಯೆ (KCET Counselling 2025) ಆರಂಭವಾಗಲಿದೆ. ಈ ಕುರಿತು ಉನ್ನತ ಶಿಕ್ಷಣ ಸಚಿವರು ನೀಡಿದ ಮಾಹಿತಿ ಇಲ್ಲಿದೆ… ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತುರದಿಂದ ನಿರೀಕ್ಷಿಸುತ್ತಿರುವ 2024-25ನೇ ಶೈಕ್ಷಣಿಕ ಸಾಲಿನ ಸಿಇಟಿ ಆಧಾರಿತ ಪದವಿಪೂರ್ವ ತಾಂತ್ರಿಕ ಶಿಕ್ಷಣ ಪ್ರವೇಶ (KCET) ಪ್ರಕ್ರಿಯೆ ಇದೀಗ ಅಂತಿಮ ಹಂತಕ್ಕೆ ಕಾಲಿಡುತ್ತಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಪ್ರಕಾರ, ಈ ವರ್ಷ ಜೂನ್ 25ರಿಂದ ಸಿಇಟಿ ಮೊದಲನೇ ಸುತ್ತಿನ … Read more

KCET Seat Matrix- ಕೆಸಿಇಟಿ ಆಪ್ಷನ್ ಎಂಟ್ರಿಗೆ ಕಂಟಕವಾದ ಸೀಟ್ ಮ್ಯಾಟ್ರಿಕ್ಸ್ | ಗಡುವು ಮುಗಿದರೂ ಎಚ್ಚೆತ್ತುಕೊಳ್ಳದ ಕಾಲೇಜುಗಳು | ಕೆಇಎ ಮಾಹಿತಿ ಇಲ್ಲಿದೆ…

ಸಿಇಟಿ ಸೀಟು ಹಂಚಿಕೆ ಪ್ರಕ್ರಿಯೆಗಾಗಿ ಲಕ್ಷಾಂತರ ವಿದ್ಯಾರ್ಥಿಗಳು ಕಾದು ಕೂತಿದ್ದಾರೆ. ಆದರೆ, ಈ ಪ್ರಕ್ರಿಯೆಗೆ ಸೀಟ್ ಮ್ಯಾಟ್ರಿಕ್ಸ್ ಕಂಟಕವಾಗಿ ಪರಿಣಮಿಸಿದೆ. ಈ ಕುರಿತ ಮಾಹಿತಿ ಇಲ್ಲಿದೆ… 2025ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ಫಲಿತಾಂಶ ಪ್ರಕಟಗೊಂಡು ಒಂದು ವಾರವಾದರೂ, ಸೀಟು ಹಂಚಿಕೆ ಪ್ರಕ್ರಿಯೆ ಇನ್ನೂ ಆರಂಭವಾಗಿಲ್ಲ. ಇದಕ್ಕೆ ಸೀಟ್ ಮ್ಯಾಟ್ರಿಕ್ಸ್ ಕಂಟಕವಾಗಿದೆ ಪರಿಣಮಿಸಿದೆ. ಗಡುವು ಮುಗಿದರೂ ಕೆಇಎ ಕೈ ಸೇರದ ಸೀಟ್ ಮ್ಯಾಟ್ರಿಕ್ಸ್ ಹೌದು, ರಾಜ್ಯದ ಎಂಜಿನಿಯರಿಂಗ್, ವೈದ್ಯಕೀಯ, ನರ್ಸಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್’ಗಳನ್ನು … Read more

error: Content is protected !!