Free Sewing Machine- ಮಹಿಳೆಯರಿಗೆ ಸರ್ಕಾರದಿಂದ ಉಚಿತ ಹೊಲಿಗೆ ಯಂತ್ರ ವಿತರಣೆಗೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಕೆ ಸಂಪೂರ್ಣ ಮಾಹಿತಿ ಇಲ್ಲಿದೆ…

ಕರ್ನಾಟಕ ಸರ್ಕಾರದಿಂದ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ (Free Sewing Machine) ವಿತರಣಾ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಪೂರ್ಣ ಮಾಹಿತಿ ಇಲ್ಲಿದೆ… ಮಹಿಳೆಯರಿಗೆ ಆತ್ಮವಿಶ್ವಾಸ ಮತ್ತು ಸ್ವಾವಲಂಬಿ ಜೀವನವನ್ನು ಕಟ್ಟಿಕೊಳ್ಳಲು ಸಹಾಯ ಮಾಡುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ‘ಉಚಿತ ಹೊಲಿಗೆ ಯಂತ್ರ ವಿತರಣಾ ಯೋಜನೆ’ ಯೋಜನೆಯನ್ನು ಅನುಷ್ಠಾನಗೊಳಿಸಿದೆ. ಈ ಯೋಜನೆಯು ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಮೂಲಕ ನೇರವಾಗಿ ಜಾರಿಗೊಳಿಸಲಾಗಿದೆ. ಸದರಿ ಯೋಜನೆಯ ಮೂಲಕ ಅರ್ಹ ಮಹಿಳೆಯರಿಗೆ ಉಚಿತ ಹೊಲಿಗೆ … Read more

Karnataka Gruhalakshmi Payment- ಗೃಹಲಕ್ಷ್ಮಿ ಬಾಕಿ ಎಲ್ಲಾ ಕಂತುಗಳ ಹಣ ಮಹಿಳೆಯರ ಖಾತೆಗೆ ಜಮಾ | ನಿಮಗಿನ್ನೂ ಹಣ ಬಂದಿಲ್ಲವೇ? ಇಲ್ಲಿದೆ ಸಂಪೂರ್ಣ ಮಾಹಿತಿ…

ಬಾಕಿ ಉಳಿದಿದ್ದ ಗೃಹಲಕ್ಷ್ಮಿ ಯೋಜನೆಯ ಎಲ್ಲಾ ಕಂತುಗಳ ಹಣ ಜಮಾ (Karnataka Gruhalakshmi Payment) ಮಾಡಿರುವ ಬಗ್ಗೆ ಮಹಿಳಾ ಸಚಿವರು ಸ್ಪಷ್ಟೀಕರಣ ನೀಡಿದ್ದು; ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ವಿವಿಧ ಕಾರಣಗಳಿಂದ ಹಲವು ತಿಂಗಳುಗಳಿಂದ ಬಾಕಿ ಉಳಿದಿದ್ದ ಗೃಹಲಕ್ಷ್ಮಿ ಯೋಜನೆ ಎಲ್ಲಾ ಕಂತುಗಳ ಹಣವನ್ನು ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗಿದೆ. ಇದೀಗ ಮೇ ತಿಂಗಳ ಕಂತು ಮಾತ್ರ ಉಳಿದಿದ್ದು ಸದ್ಯದಲ್ಲೇ ಅದು ಕೂಡ ಮಹಿಳೆಯರ ಖಾತೆಗೆ ಜಮಾ ಆಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ … Read more

Uchita Holige Yantra Scheme- ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆಹ್ವಾನ | ಜೂನ್ 30ರೊಳಗೆ ಅರ್ಜಿ ಹಾಕಿ

ಮಹಿಳೆಯರು ಮನೆಯಲ್ಲೇ ಕುಳಿತು ಸ್ವಾವಲಂಬಿ ಉದ್ಯಮ ಆರಂಭಿಸಲು ರಾಜ್ಯ ಸರ್ಕಾರ ಉಚಿತ ಹೊಲಿಗೆ ಯಂತ್ರ (Uchita Holige Yantra Scheme) ನೀಡುತ್ತಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯ ಸರ್ಕಾರವು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಹಾಗೂ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ಉಚಿತ ಹೊಲಿಗೆ ಯಂತ್ರ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗಿದೆ. ಇದೀಗ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ … Read more

Free Borewell- ರೈತರಿಗೆ ಉಚಿತ ಬೋರ್‌ವೆಲ್ | ಗಂಗಾಕಲ್ಯಾಣ ಯೋಜನೆ ಅರ್ಜಿ ಆಹ್ವಾನ | ಜಾತಿವಾರು ರೈತರ ಲೀಸ್ಟ್ ಸಹಿತ ಸಂಪೂರ್ಣ ಮಾಹಿತಿ ಇಲ್ಲಿದೆ…

ಗಂಗಾಕಲ್ಯಾಣ ಯೋಜನೆಯಡಿ ಉಚಿತ ಬೋರ್‌ವೆಲ್ (Free Borewell) ಪಡೆಯುವುದು ಹೇಗೆ? ಯಾವೆಲ್ಲ ಜಾತಿಯ ರೈತರು ಈ ಸೌಲಭ್ಯ ಪಡೆಯಲು ಅರ್ಹರು? ಮಾನದಂಡಗಳೇನು? ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು? ಎಲ್ಲಿ ಅರ್ಜಿ ಸಲ್ಲಿಸಬೇಕು? ಫಲಾನುಭವಿಗಳ ಆಯ್ಕೆ ಹೇಗೆ? ಸಂಪೂರ್ಣ ಮಾಹಿತಿ ಇಲ್ಲಿದೆ… ನೀರಾವರಿ ಅನುಕೂಲಕ್ಕಾಗಿ ವಿವಿಧ ನಿಗಮಗಳ ಮೂಲಕ ಸಣ್ಣ ಮತ್ತು ಅತೀ ಸಣ್ಣ ರೈತರಿಗೆ ರಾಜ್ಯ ಸರ್ಕಾರ ಉಚಿತ ಬೋರ್‌ವೆಲ್ ಯೋಜನೆ ಅನುಷ್ಠಾನಗೊಳಿಸಿದೆ. ಈ ಪೈಕಿ ಗಂಗಾಕಲ್ಯಾಣ ಯೋಜನೆ ಅತ್ಯಂತ ಜನಪ್ರಿಯವಾಗಿದೆ. ಸದರಿ ಯೋಜನೆಯಡಿ ಅನೇಕ ರೈತರು … Read more

2 Lakh Loan Subsidy- ಸ್ವಯಂ ಉದ್ಯೋಗಕ್ಕೆ ಸರ್ಕಾರದಿಂದ 2 ಲಕ್ಷ ರೂಪಾಯಿ ಸಾಲ ಮತ್ತು ಸಬ್ಸಿಡಿ ಸೌಲಭ್ಯ | ಈಗಲೇ ಅರ್ಜಿ ಸಲ್ಲಿಸಿ…

ನಿರುದ್ಯೋಗಿ ಯುವಕರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಕಡಿಮೆ ಬಡ್ಡಿಗೆ 2 ಲಕ್ಷ ರೂ. ಸಾಲ ಮತ್ತು ಸಬ್ಸಿಡಿ (2 Lakh Loan Subsidy) ನೀಡಲಾಗುತ್ತಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಸ್ವಯಂ ಉದ್ಯೋಗ ಕೈಗೊಂಡು ಸ್ವಾವಲಂಬಿ ಜೀವನ ನಡೆಸುವ ಮಹತ್ವಾಕಾಂಕ್ಷೆಯುಳ್ಳ ನಿರುದ್ಯೋಗಿಗಳಿಗೆ ರಾಜ್ಯ ಸರ್ಕಾರ ಹಲವು ಸೌಲಭ್ಯಗಳನ್ನು ಒದಗಿಸುತ್ತಿದೆ. ಈ ಪೈಕಿ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಮೂಲಕ ಈ ಸೌಲಭ್ಯ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆಯಡಿ … Read more

Free Tailoring Machine Scheme- ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆಗೆ ಅರ್ಜಿ ಆಹ್ವಾನ | ಜೂನ್ 30ರ ಒಳಗೆ ಅರ್ಜಿ ಸಲ್ಲಿಸಿ…

ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ (Free Tailoring Machine Scheme) ವಿತರಣೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮಹಿಳೆಯರು ಇದರ ಪ್ರಯೋಜನ ಪಡೆಯಬಹುದು. ಈ ಕುರಿತ ಮಾಹಿತಿ ಇಲ್ಲಿದೆ… 2025-26ನೇ ಸಾಲಿನಲ್ಲಿ ಉಚಿತ ಹೊಲಿಗೆ ಯಂತ್ರ ವಿತರಣೆ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ. ಮಹಿಳೆಯರು ಸ್ವಂತವಾಗಿ ಮನೆಯಲ್ಲೇ ಕುಳಿತು ಉದ್ಯೋಗ ಆರಂಭಿಸಲು ನೆರವಾಗುವುದು ಹಾಗೂ ಕುಟುಂಬದ ಆರ್ಥಿಕ ಸ್ಥಿತಿಗತಿಯನ್ನೂ ಉತ್ತಮಪಡಿಸುವುದು ಈ ಯೋಜನೆಯ ಉದ್ದೇಶವಾಗಿದೆ. ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿ ರೂಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಮಹಿಳಾ … Read more

Morarji Free PUC Admission- ಮೊರಾರ್ಜಿ ವಸತಿ ಪಿಯು ಕಾಲೇಜುಗಳಲ್ಲಿ ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ…

ಮೊರಾರ್ಜಿ ದೇಸಾಯಿ ಪಿಯು ಕಾಲೇಜುಗಳಲ್ಲಿ (Morarji Desai PU College) ಪ್ರಥಮ ಪಿಯುಸಿ ತರಗತಿಗೆ ಉಚಿತ ಪ್ರವೇಶಾತಿಗಾಗಿ (PUC Free Admission) ಅರ್ಜಿ ಆಹ್ವಾನಿಸಲಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಅಲ್ಪಸಂಖ್ಯಾತ ಮತ್ತು ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ವಸತಿ ಮತ್ತು ಊಟ ಸಹಿತ ಗುಣಮಟ್ಟದ ಉಚಿತ ಶಿಕ್ಷಣ ಒದಗಿಸುವ ಉದ್ದೇಶದಿಂದ ಅಲ್ಪಸಂಖ್ಯಾತರ ನಿರ್ದೇಶನಾಲಯದ (Directorate of Minorities) ಅಧೀನದಲ್ಲಿ ರಾಜ್ಯಾದ್ಯಂತ 21 ಪದವಿಪೂರ್ವ ಕಾಲೇಜುಗಳನ್ನು ಸ್ಥಾಪಿಸಲಾಗಿದೆ. ಈ ಕಾಲೇಜುಗಳಲ್ಲಿ 2025-26ನೇ ಶೈಕ್ಷಣಿಕ ವರ್ಷಕ್ಕೆ ಪ್ರಥಮ ಪಿಯುಸಿ … Read more

Maulana Azad Model School- ಮಾಲಾನಾ ಆಜಾದ್ ಮಾದರಿ ಶಾಲೆ ಪ್ರವೇಶಕ್ಕೆ ಅರ್ಜಿ ಆಹ್ವಾನ | 6ನೇ ತರಗತಿ ಮಕ್ಕಳಿಗೆ ಹಾಸ್ಟೆಲ್ ಸಹಿತ ಉಚಿತ ಶಿಕ್ಷಣ

ಕರ್ನಾಟಕ ಸರ್ಕಾರದ ಮಾಲಾನಾ ಆಜಾದ್ ಮಾದರಿ ಶಾಲೆಗಳ (Maulana Azad Model School-MAMS) ನೇರ ಪ್ರವೇಶಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿವೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… 2025-26ನೇ ಶೈಕ್ಷಣಿಕ ಸಾಲಿಗೆ ಮೌಲಾನಾ ಆಜಾದ್ ಮಾದರಿ ಶಾಲೆಗಳ (MAMS) 6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಈ ಶಾಲೆಗಳು ಆಧುನಿಕ ಸೌಲಭ್ಯಗಳೊಂದಿಗೆ ಉಚಿತ ವಸತಿ, ಆಹಾರ, ವಿದ್ಯಾಭ್ಯಾಸ, ಡಿಜಿಟಲ್ ಶಿಕ್ಷಣ ಹಾಗೂ ವ್ಯಕ್ತಿತ್ವ ವಿಕಾಸವನ್ನು ಒದಗಿಸುತ್ತವೆ. ಪ್ರವೇಶಾತಿ ಕುರಿತು ಅಲ್ಪಸಂಖ್ಯಾತರ ನಿರ್ದೇಶನಾಲಯದ ನಿರ್ದೇಶಕರು ಏಪ್ರಿಲ್ 15, … Read more

error: Content is protected !!