Women Free Sewing Machine- ಉಚಿತ ಹೊಲಿಗೆ ಯಂತ್ರ ವಿತರಣೆ ಯೋಜನೆ | ಮಹಿಳೆಯರಿಗೆ ಸುವರ್ಣಾವಕಾಶ
ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ವಿವಿಧ ಯೋಜನೆಗಳ ಅಡಿಯಲ್ಲಿ ಉಚಿತ ಹೊಲಿಗೆ ಯಂತ್ರ (Women Free Sewing Machine) ವಿತರಣೆ ಮಾಡುತ್ತವೆ. ಮಹಿಳೆಯರಿಗೆ ಇದು ಸುವರ್ಣಾವಕಾಶವಾಗಿದ್ದು; ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಮಹಿಳೆಯರು ಮನೆಯಲ್ಲಿಯೇ ಕುಳಿತು ಸ್ವಂತ ಆದಾಯ ಗಳಿಸಬೇಕು, ಆರ್ಥಿಕವಾಗಿ ಬಲವಾಗಬೇಕು ಎಂಬುದು ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಪ್ರಮುಖ ಗುರಿಗಳಲ್ಲೊಂದು. ಈ ನಿಟ್ಟಿನಲ್ಲಿ ಗ್ರಾಮೀಣ ಹಾಗೂ ನಗರ ಪ್ರದೇಶದ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ ಮಾಡಿ ಸ್ವಾವಲಂಬಿ ಜೀವನಕ್ಕೆ ದಾರಿ ಮಾಡಿಕೊಡುವ … Read more