Women Free Sewing Machine- ಉಚಿತ ಹೊಲಿಗೆ ಯಂತ್ರ ವಿತರಣೆ ಯೋಜನೆ | ಮಹಿಳೆಯರಿಗೆ ಸುವರ್ಣಾವಕಾಶ

ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ವಿವಿಧ ಯೋಜನೆಗಳ ಅಡಿಯಲ್ಲಿ ಉಚಿತ ಹೊಲಿಗೆ ಯಂತ್ರ (Women Free Sewing Machine) ವಿತರಣೆ ಮಾಡುತ್ತವೆ. ಮಹಿಳೆಯರಿಗೆ ಇದು ಸುವರ್ಣಾವಕಾಶವಾಗಿದ್ದು; ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಮಹಿಳೆಯರು ಮನೆಯಲ್ಲಿಯೇ ಕುಳಿತು ಸ್ವಂತ ಆದಾಯ ಗಳಿಸಬೇಕು, ಆರ್ಥಿಕವಾಗಿ ಬಲವಾಗಬೇಕು ಎಂಬುದು ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಪ್ರಮುಖ ಗುರಿಗಳಲ್ಲೊಂದು. ಈ ನಿಟ್ಟಿನಲ್ಲಿ ಗ್ರಾಮೀಣ ಹಾಗೂ ನಗರ ಪ್ರದೇಶದ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ ಮಾಡಿ ಸ್ವಾವಲಂಬಿ ಜೀವನಕ್ಕೆ ದಾರಿ ಮಾಡಿಕೊಡುವ … Read more

Free Sewing Machine- ಮಹಿಳೆಯರಿಗೆ ಸರ್ಕಾರದಿಂದ ಉಚಿತ ಹೊಲಿಗೆ ಯಂತ್ರ ವಿತರಣೆಗೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಕೆ ಸಂಪೂರ್ಣ ಮಾಹಿತಿ ಇಲ್ಲಿದೆ…

ಕರ್ನಾಟಕ ಸರ್ಕಾರದಿಂದ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ (Free Sewing Machine) ವಿತರಣಾ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಪೂರ್ಣ ಮಾಹಿತಿ ಇಲ್ಲಿದೆ… ಮಹಿಳೆಯರಿಗೆ ಆತ್ಮವಿಶ್ವಾಸ ಮತ್ತು ಸ್ವಾವಲಂಬಿ ಜೀವನವನ್ನು ಕಟ್ಟಿಕೊಳ್ಳಲು ಸಹಾಯ ಮಾಡುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ‘ಉಚಿತ ಹೊಲಿಗೆ ಯಂತ್ರ ವಿತರಣಾ ಯೋಜನೆ’ ಯೋಜನೆಯನ್ನು ಅನುಷ್ಠಾನಗೊಳಿಸಿದೆ. ಈ ಯೋಜನೆಯು ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಮೂಲಕ ನೇರವಾಗಿ ಜಾರಿಗೊಳಿಸಲಾಗಿದೆ. ಸದರಿ ಯೋಜನೆಯ ಮೂಲಕ ಅರ್ಹ ಮಹಿಳೆಯರಿಗೆ ಉಚಿತ ಹೊಲಿಗೆ … Read more

Uchita Holige Yantra Scheme- ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆಹ್ವಾನ | ಜೂನ್ 30ರೊಳಗೆ ಅರ್ಜಿ ಹಾಕಿ

ಮಹಿಳೆಯರು ಮನೆಯಲ್ಲೇ ಕುಳಿತು ಸ್ವಾವಲಂಬಿ ಉದ್ಯಮ ಆರಂಭಿಸಲು ರಾಜ್ಯ ಸರ್ಕಾರ ಉಚಿತ ಹೊಲಿಗೆ ಯಂತ್ರ (Uchita Holige Yantra Scheme) ನೀಡುತ್ತಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯ ಸರ್ಕಾರವು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಹಾಗೂ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ಉಚಿತ ಹೊಲಿಗೆ ಯಂತ್ರ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗಿದೆ. ಇದೀಗ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ … Read more

error: Content is protected !!