Karnataka SSLC Exam 2 Result- ಕರ್ನಾಟಕ SSLC ಪರೀಕ್ಷೆ-2 ಫಲಿತಾಂಶ ಪ್ರಕಟ | ವಿದ್ಯಾರ್ಥಿಗಳು ರಿಸಲ್ಟ್ ಹೀಗೆ ಚೆಕ್ ಮಾಡಿ…

ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ರ ಫಲಿತಾಂಶ (Karnataka SSLC Exam 2 Result) ಪ್ರಕಟಗೊಂಡಿದೆ. ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್‌ನಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ. ಈ ಕುರಿತ ಪ್ರಮುಖ ಮಾಹಿತಿ ಇಲ್ಲಿದೆ… ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) 2025ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯ (SSLC Exam-2) ಫಲಿತಾಂಶವನ್ನು ಇಂದು ಜೂನ್ 13, 2025 ರಂದು ಅಧಿಕೃತವಾಗಿ ಪ್ರಕಟಿಸಿದೆ. ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು KSEABನ ಅಧಿಕೃತ ವೆಬ್‌ಸೈಟ್‌ಗಳಲ್ಲಿ ಪರಿಶೀಲಿಸಬಹುದು. SSLC ಪರೀಕ್ಷೆ-1ರಲ್ಲಿ (ಮುಖ್ಯ ಪರೀಕ್ಷೆ) ಅನುತ್ತೀರ್ಣರಾದ … Read more

karnataka SSLC Exam-2 Results- ಕರ್ನಾಟಕ SSLC ಪರೀಕ್ಷೆ-2 ಫಲಿತಾಂಶ | ಅಂತಿಮ ಹಂತದಲ್ಲಿ ಮೌಲ್ಯಮಾಪನ | ರಿಸಲ್ಟ್ ಶೀಘ್ರ ಪ್ರಕಟಣೆ | ಮಹತ್ವದ ಮಾಹಿತಿ ಇಲ್ಲಿದೆ…

ಜೂನ್ 6ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ 2ರ ಮೌಲ್ಯಮಾಪನ ಪ್ರಕ್ರಿಯೆ ಆರಂಭವಾಗಿದೆ. ಶೀಘ್ರದಲ್ಲೇ ಫಲಿತಾಂಶ (karnataka SSLC Exam-2 Results) ಪ್ರಕಟವಾಗಲಿದ್ದು; ಈ ಕುರಿತ ಪ್ರಮುಖ ಮಾಹಿತಿ ಇಲ್ಲಿದೆ… ಕರ್ನಾಟಕ SSLC ಪರೀಕ್ಷೆಯಲ್ಲಿ ಅನುತ್ತೀರ್ಣರಾದ ಅಥವಾ ತಮ್ಮ ಅಂಕಗಳನ್ನು ಸುಧಾರಿಸಿಕೊಳ್ಳಲು ಇಚ್ಛಿಸುವ ವಿದ್ಯಾರ್ಥಿಗಳಿಗಾಗಿ ನಡೆಸಲ್ಪಡುವ ‘SSLC ಪರೀಕ್ಷೆ-2 (ಪೂರಕ ಪರೀಕ್ಷೆ)’ ಫಲಿತಾಂಶ ಶೀಘ್ರದಲ್ಲೇ ಪ್ರಕಟವಾಗುವ ಸಾಧ್ಯತೆ ಇದೆ. ಈ ಪರೀಕ್ಷೆ ಮೇ ತಿಂಗಳ ಕೊನೆ ವಾರದಲ್ಲಿ ನಡೆದಿದ್ದು, ಇದೀಗ ಮೌಲ್ಯಮಾಪನ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ. ಗಮನಾರ್ಹವೆಂದರೆ, ಕರ್ನಾಟಕ ಎಸ್‌ಎಸ್‌ಎಲ್‌ಸಿ … Read more

Vidyadhan Scholarship 2025- SSLC ನಂತರ ಪಿಯುಸಿ, ಪದವಿ ಶಿಕ್ಷಣಕ್ಕೆ ₹75,000 ವರೆಗೆ ಆರ್ಥಿಕ ನೆರವು | ಕರ್ನಾಟಕ ವಿದ್ಯಾಧನ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ಎಸ್‌ಎಸ್‌ಎಲ್‌ಸಿ ನಂತರ ಪಿಯುಸಿ ಹಾಗೂ ಪದವಿ ಶಿಕ್ಷಣ ಪಡೆಯಲು ಇಚ್ಛಿಸುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು (Vidyadhan Scholarship 2025) ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಮಾಹಿತಿ ಇಲ್ಲಿದೆ… ಶೈಕ್ಷಣಿಕ ಪ್ರತಿಭೆ ಇದ್ದರೂ ಆರ್ಥಿಕ ಸಾಮರ್ಥ್ಯ ಇಲ್ಲದ ಕಾರಣಕ್ಕೆ ತಮ್ಮ ಕಲಿಯುವ ಕನಸುಗಳನ್ನು ಬಲಿ ನೀಡುವ ಸ್ಥಿತಿಯಲ್ಲಿರುವ ವಿದ್ಯಾರ್ಥಿಗಳಿಗೆ ಬೆಳಕು ನೀಡುವ ಸದುದ್ದೇಶದಿಂದ ‘ವಿದ್ಯಾಧನ್ ವಿದ್ಯಾರ್ಥಿವೇತನ ಯೋಜನೆ’ಯನ್ನು ಅನುಷ್ಠಾನಗೊಳಿಸಲಾಗಿದೆ. 2025ನೇ ಸಾಲಿಗೆ ಈ ಯೋಜನೆಯಡಿಯಲ್ಲಿ ಕರ್ನಾಟಕದ ಎಸ್‌ಎಸ್‌ಎಲ್‌ಸಿ ಉತ್ತೀರ್ಣರಾಗಿ ಪಿಯುಸಿ ಶಿಕ್ಷಣಕ್ಕೆ ಪ್ರವೇಶ ಪಡೆದಿರುವ ಪ್ರತಿಭಾವಂತ … Read more

SSLC 2-3 Exam Dates- ಎಸ್‌ಎಸ್‌ಎಲ್‌ಸಿ ಫೇಲಾದವರಿಗೆ ಮತ್ತೆರಡು ಅವಕಾಶ | ಮರುಪರೀಕ್ಷೆ ವೇಳಾಪಟ್ಟಿ ಇಲ್ಲಿದೆ…

ಶಿಕ್ಷಣ ಸಚಿವರು ಎಸ್‌ಎಸ್‌ಎಲ್‌ಸಿ ಪರೀಕ್ಷೆ- 2 ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆ- 3ರ ದಿನಾಂಕ ಪ್ರಕಟಿಸಿದ್ದು; ಈ ಕುರಿತ ಅಪ್ಡೇಟ್ ಇಲ್ಲಿದೆ… ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲ್ ಆಗಿರುವ ಅಥವಾ ತೃಪ್ತಿಕರ ಅಂಕಗಳನ್ನು ಪಡೆಯದ ವಿದ್ಯಾರ್ಥಿಗಳಿಗೆ ಕರ್ನಾಟಕ ಸರ್ಕಾರ ಇನ್ನೆರಡು ಅವಕಾಶಗಳನ್ನು ನೀಡಲು ಮುಂದಾಗಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಈ ಕುರಿತಂತೆ ಅಧಿಕೃತ ಪ್ರಕಟಣೆ ನೀಡಿದ್ದಾರೆ. ಒಂದೇ ವರ್ಷದಲ್ಲಿ ಮೂರು ಪರೀಕ್ಷೆಗಳು ಈ ವರ್ಷ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶವನ್ನು ಕರ್ನಾಟಕ ಪ್ರೌಢ ಶಿಕ್ಷಣ … Read more

Karnataka SSLC Result 2025- ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2025: ಮೊಬೈಲ್‌ನಲ್ಲಿ ರಿಸಲ್ಟ್ ನೋಡುವ ಸಂಪೂರ್ಣ ಮಾಹಿತಿ ಇಲ್ಲಿದೆ…

ಇಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ (Karnataka SSLC Result 2025) ಪ್ರಕಟವಾಗಲಿದೆ. ಮೊಬೈಲ್‌ನಲ್ಲಿಯೇ ಫಲಿತಾಂಶ ವೀಕ್ಷಿಸುವ ವಿಧಾನ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (KSEAB) ವತಿಯಿಂದ 2025ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಇಂದು (ಮೇ 2) ಮಧ್ಯಾಹ್ನ 12:30ಕ್ಕೆ ಅಧಿಕೃತವಾಗಿ ಪ್ರಕಟಿಸಲಾಗುತ್ತಿದೆ. ಈ ಕುರಿತು ಶಾಲಾ ಶಿಕ್ಷಣ ಸಚಿವರು ಸುದ್ದಿಗೋಷ್ಠಿಯಲ್ಲಿ ಘೋಷಿಸಲಿದ್ದಾರೆ. ವಿದ್ಯಾರ್ಥಿಗಳು ತಮ್ಮ ಮೊಬೈಲ್ ಅಥವಾ ಕಂಪ್ಯೂಟರ್‌ಗಳ ಮೂಲಕ ಮನೆಯಲ್ಲಿಯೇ ಕೂತು ಫಲಿತಾಂಶವನ್ನು … Read more

Karnataka SSLC 2025 Result- SSLC ಪರೀಕ್ಷೆ-1 ಫಲಿತಾಂಶ ನಾಳೆಯೇ ಪ್ರಕಟ | ರಿಸಲ್ಟ್ ಹೀಗೆ ಚೆಕ್ ಮಾಡಿ…

ಕಡೆಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ (SSLC Result 2025) ಫಲಿತಾಂಶ ಪ್ರಕಟಣೆ ದಿನಾಂಕ ಅಧಿಕೃತವಾಗಿ ಘೋಷಣೆಯಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕ ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಕಾತುರದಿಂದ ಕಾಯುತ್ತಿದ್ದ ಕ್ಷಣ ಕಡೆಗೂ ಬಂದಿದೆ. 2025ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 (SSLC Exam-1) ಫಲಿತಾಂಶವನ್ನು 2025, ಮೇ 2ರ ಮಧ್ಯಾಹ್ನ 12:30ಕ್ಕೆ ಅಧಿಕೃತವಾಗಿ ಪ್ರಕಟಿಸಲಾಗುತ್ತಿದೆ. ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ (KSEAB) ಅಧ್ಯಕ್ಷ ಡಾ. ಹೆಚ್. ಬಸವರಾಜೇಂದ್ರ ಅವರು ಪತ್ರಿಕಾ … Read more

SSLC Result 2025- ಎಸ್‌ಎಸ್‌ಎಲ್‌ಸಿ ಫಲಿತಾಂಶ ಹೊಸ ಅಪ್ಡೇಟ್ | 10th ಪಾಸಾಗಲು ಶೇ.35ರಷ್ಟು ಅಂಕ ಕಡ್ಡಾಯ

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶದ (SSLC Result 2025) ನಿರೀಕ್ಷೆಯಲ್ಲಿರುವ ಲಕ್ಷಾಂತರ ವಿದ್ಯಾರ್ಥಿಗಳಿಗೆ ಇದೀಗ ನಿರ್ಣಾಯಕ ಘಳಿಗೆ ಸಮೀಪಿಸುತ್ತಿದ್ದು; ರಿಸೆಲ್ಟ್ ಕುರಿತ ಹೊಸ ಅಪ್ಡೇಟ್ (Exam Result Update) ಇಲ್ಲಿದೆ… 2025ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶಕ್ಕೆ ರಾಜ್ಯದ 8.96 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ಉತ್ಸುಕತೆಯಿಂದ ಕಾಯುತ್ತಿದ್ದಾರೆ. ಇದೀಗ ಶಿಕ್ಷಣ ಸಚಿವರು ಮತ್ತು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು (KSEAB) ಫಲಿತಾಂಶ ಕುರಿತು ಹೊಸ ಮಾಹಿತಿ ನೀಡಿದ್ದಾರೆ. ಈ ವರ್ಷ ಗ್ರೇಸ್ … Read more

SSLC Result 2025- ಎಸ್ಸೆಸ್ಸೆಲ್ಸಿ ಫಲಿತಾಂಶ | ಶಿಕ್ಷಣ ಸಚಿವರ ಮಹತ್ವದ ಮಾಹಿತಿ ಇಲ್ಲಿದೆ…

2025ನೇ ಸಾಲಿನ ವಾರ್ಷಿಕ ಎಸ್‌ಎಸ್‌ಎಸ್‌ಸಿ ಪರೀಕ್ಷೆ-1ರ ಫಲಿತಾಂಶ (SSLC Result 2025) ಪ್ರಕಟಣೆ ಕುರಿತು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಮಹತ್ವದ ಮಾಹಿತಿ ನೀಡಿದ್ದಾರೆ. ಈ ಕುರಿತ ವಿವರ ಇಲ್ಲಿದೆ… ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ನಿರೀಕ್ಷೆಯಲ್ಲಿರುವ 2025ನೇ ಸಾಲಿನ ಎಸ್‌ಎಸ್‌ಎಲ್‌ಸಿ (SSLC) ವಾರ್ಷಿಕ ಪರೀಕ್ಷೆ-1ರ ಫಲಿತಾಂಶವು ಮೇ ಮೊದಲ ಅಥವಾ ಎರಡನೇ ವಾರದಲ್ಲಿ ಪ್ರಕಟವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ನಿನ್ನೆ ಏಪ್ರಿಲ್ 16ರಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವ … Read more

SSLC 2025 Results- SSLC ಫಲಿತಾಂಶ | ಮೌಲ್ಯಮಾಪನ, ರಿಸೆಲ್ಟ್ ಕುರಿತ KSEAB ಪ್ರಮುಖ ಮಾಹಿತಿ ಇಲ್ಲಿದೆ…

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು (KSEAB) ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ (SSLC Results) ಕುರಿತು ಮಹತ್ವದ ಮಾಹಿತಿ ನೀಡಿದ್ದು; ಈ ಕುರಿತ ವಿವರವನ್ನು ಇಲ್ಲಿ ನೀಡಲಾಗಿದೆ… ರಾಜ್ಯದಲ್ಲಿ ಈಗಾಗಲೇ ದ್ವಿತೀಯ ಪಿಯುಸಿ ಫಲಿತಾಂಶ ಹೊರಬಿದ್ದಿದೆ. ಇನ್ನು ಕಳೆದ ಮಾರ್ಚ್ 21ರಿಂದ ಆರಂಭವಾಗಿ ಏಪ್ರಿಲ್ 4ಕ್ಕೆ ಮುಕ್ತಾಯವಾದ ಎಸ್ಸೆಸ್ಸೆಲ್ಸಿ ಪರೀಕ್ಷೆ ಮೌಲ್ಯಮಾಪನ ಪ್ರಕ್ರಿಯೆ ಶುರುವಾಗಿದೆ. ಮೌಲ್ಯಮಾಪನದ ಮೊದಲ ಹಂತವಾದ ಕೋಡಿಂಗ್ ಮತ್ತು ಡಿಕೋಡಿಂಗ್ ಕಾರ್ಯ ಮೊನ್ನೆ ಏಪ್ರಿಲ್ 11ರಿಂದ ಆರಂಭವಾಗಿದೆ. ಏಪ್ರಿಲ್ 15ರಿಂದ ಅಧಿಕೃತವಾಗಿ ಮೌಲ್ಯಮಾಪನ … Read more

Karnataka SSLC 2025 Exam Result- ಎಸ್ಸೆಸ್ಸೆಲ್ಸಿ ಪರೀಕ್ಷೆ ಮುಕ್ತಾಯ | ಏಪ್ರಿಲ್ 15ರಿಂದ ಮೌಲ್ಯಮಾಪನ | ಈ ದಿನವೇ ಫಲಿತಾ೦ಶ ಪ್ರಕಟ

ಕರ್ನಾಟಕದಲ್ಲಿ ಈ ಬಾರಿ 2024-25ನೇ ಶೈಕ್ಷಣಿಕ ವರ್ಷದ ಎಸ್ಸೆಸ್ಸೆಲ್ಸಿ (Karnataka SSLC 2025) ವಾರ್ಷಿಕ ಪರೀಕ್ಷೆ ಯಶಸ್ವಿಯಾಗಿ ಮುಕ್ತಾಯವಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (KSEAB) ಕಳೆದ ಮಾರ್ಚ್ 21ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಗಳನ್ನು ಆರಂಭಿಸಿತ್ತು. ನಿನ್ನೆ ಏಪ್ರಿಲ್ 4ರಂದು ಅಂತಿಮ ಪರೀಕ್ಷೆಯೊಂದಿಗೆ ಮುಕ್ತಾಯವಾಯಿತು. ಏಪ್ರಿಲ್ 11ರಿಂದ ಕೋಡಿಂಗ್ ಮತ್ತು ಡಿಕೋಡಿಂಗ್ ಕಾರ್ಯ ಈ ಬಾರಿಯ ಪರೀಕ್ಷೆಗೆ ಒಟ್ಟು 8.96 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಹಾಜರಾಗಿದ್ದು, 2,818 ಪರೀಕ್ಷಾ ಕೇಂದ್ರಗಳನ್ನು ಇದಕ್ಕಾಗಿ ಸ್ಥಾಪಿಸಲಾಗಿತ್ತು. ಪರೀಕ್ಷೆಯ ನಂತರ, … Read more

error: Content is protected !!