Karnataka State Scholarship 2025-26- ರಾಜ್ಯ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು | SSP ಮೂಲಕ ಈಗಲೇ ಅರ್ಜಿ ಹಾಕಿ…

ರಾಜ್ಯದ ಎಲ್ಲಾ ಹಂತದ ವಿದ್ಯಾರ್ಥಿಗಳಿಗಾಗಿ ರಾಜ್ಯ ಸರ್ಕಾರ ವಿವಿಧ ಸ್ಕಾಲರ್‌ಶಿಪ್‌ಗಳಿಗೆ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ವಿವರ ಇಲ್ಲಿದೆ… ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆರ್ಥಿಕ ಅಡೆತಡೆ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ ಕರ್ನಾಟಕ ರಾಜ್ಯ ಸರ್ಕಾರ ಪ್ರತಿವರ್ಷ ವಿವಿಧ ವರ್ಗಗಳ ವಿದ್ಯಾರ್ಥಿಗಳಿಗೆ ಹಲವು ರೀತಿಯ ವಿದ್ಯಾರ್ಥಿವೇತನ (Scholarship) ಯೋಜನೆಗಳನ್ನು ಜಾರಿಗೆ ತರುತ್ತಿದೆ. 2025-26 ಶೈಕ್ಷಣಿಕ ಸಾಲಿನ ರಾಜ್ಯ ಸರ್ಕಾರದ ಸ್ಕಾಲರ್‌ಶಿಪ್‌ಗಳಿಗೆ SSP (State Scholarship Portal) ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಸಾವಿರಾರು ವಿದ್ಯಾರ್ಥಿಗಳಿಗೆ ಇದು … Read more

Karnataka Govt SSP Scholarship 2025-26- ಕರ್ನಾಟಕ ಸರ್ಕಾರದಿಂದ SSP ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ | ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೂ ಆರ್ಥಿಕ ನೆರವು

ಕರ್ನಾಟಕ ಸರ್ಕಾರದ SSP ವಿದ್ಯಾರ್ಥಿವೇತನ 2025-26ಕ್ಕೆ (Karnataka Govt SSP Scholarship 2025-26) ರಾಜ್ಯದ ಎಲ್ಲ ವರ್ಗದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕ ಸರ್ಕಾರವು ಪ್ರತಿ ವರ್ಷ ರಾಜ್ಯದ ವಿವಿಧ ವರ್ಗಗಳ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ವಿವಿಧ ವಿದ್ಯಾರ್ಥಿವೇತನಗಳನ್ನು ನೀಡುತ್ತದೆ. 2025-26 ಶೈಕ್ಷಣಿಕ ಸಾಲಿನ ವಿದ್ಯಾರ್ಥಿವೇತನ ಯೋಜನೆಗಳಿಗೆ SSP (State Scholarship Portal) ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದೆ. ಶಾಲೆ, ಕಾಲೇಜು, ತಾಂತ್ರಿಕ, ವೈದ್ಯಕೀಯ, ಆಯುಷ್ … Read more

Labour Children Scholarship- ರಾಜ್ಯ ಸರ್ಕಾರದಿಂದ ಕಾರ್ಮಿಕರ ಮಕ್ಕಳಿಗೆ ₹10,000 ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಕೆ ಸಂಪೂರ್ಣ ಮಾಹಿತಿ ಇಲ್ಲಿದೆ…

2025-26ನೇ ಶೈಕ್ಷಣಿಕ ಸಾಲಿಗೆ ಕಾರ್ಮಿಕರ ಮಕ್ಕಳ ವಿದ್ಯಾರ್ಥಿವೇತನ (Labour Children Scholarship) ಮತ್ತು ಪ್ರತಿಭಾ ಪುರಸ್ಕಾರದ ಅರ್ಜಿಗಳನ್ನು ಆಹ್ವಾನಿಸಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕಾರ್ಮಿಕ ಕುಟುಂಬಗಳ ಮಕ್ಕಳ ಶಿಕ್ಷಣದ ಗುರಿಯನ್ನು ಬೆಂಬಲಿಸುವ ಉದ್ದೇಶದಿಂದ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ 2025-26ನೇ ಶೈಕ್ಷಣಿಕ ಸಾಲಿಗೆ ವಿದ್ಯಾರ್ಥಿವೇತನ ಮತ್ತು ಪ್ರತಿಭಾ ಪುರಸ್ಕಾರದ ಅರ್ಜಿಗಳನ್ನು ಆಹ್ವಾನಿಸಿದೆ. ಈ ಕಾರ್ಯಕ್ರಮಗಳು ಆರ್ಥಿಕವಾಗಿ ಹಿಂದುಳಿದ ಶ್ರಮಿಕ ಕುಟುಂಬಗಳ ಮಕ್ಕಳಿಗೆ ಶಿಕ್ಷಣದಲ್ಲಿ ಪ್ರೋತ್ಸಾಹ ನೀಡುವ ಮಹತ್ವದ ಹೆಜ್ಜೆಯಾಗಿದ್ದು; … Read more

error: Content is protected !!