ರೈತರ 2 ಲಕ್ಷ ರೂಪಾಯಿ ಸಾಲಮನ್ನಾ | ₹31 ಸಾವಿರ ಕೋಟಿ ಅನುದಾನ Farmers Loan Waiver
Farmers Loan Waiver : ದೇಶಾದ್ಯಂತ ನಿರಂತರವಾಗಿ ಕೇಳಿ ಬರುತ್ತಿರುವ ‘ರೈತರ ಸಾಲ ಮನ್ನಾ’ (Farmers Loan Waiver) ಕೂಗು ಇದೀಗ ಗಂಭೀರ ಸ್ವರೂಪ ಪಡೆದುಕೊಂಡಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ‘ಇಂಡಿಯಾ ಮೈತ್ರಿಕೂಟದ ಸರ್ಕಾರ ಅಧಿಕಾರಕ್ಕೆ ಬಂದರೆ ರೈತರ ಸಾಲವನ್ನು ಮನ್ನಾ ಮಾಡುತ್ತೇವೆ’ ಎಂದು ಭರವಸೆ ನೀಡಿತ್ತು. ಆದರೆ ಕೇಂದ್ರದಲ್ಲಿ ಇಂಡಿಯಾ ಮೈತ್ರಿಕೂಟ ಅಧಿಕಾರ ಹಿಡಿಯುವಲ್ಲಿ ವಿಫಲವಾಗಿದೆ. ಇದೇ ರೀತಿಯ ‘ಸಾಲಮನ್ನಾ’ (Loan Waiver) ಘೋಷಣೆಯನ್ನು ವಿವಿಧ ರಾಜ್ಯ ವಿಧಾನಸಭಾ ಚುನಾವಣೆ ಸಮಯದಲ್ಲೂ ಮಾಡಲಾಗಿತ್ತು. … Read more