Ditva Cyclone Karnataka Weather- ದಿತ್ವಾ ಚಂಡಮಾರುತ ಉಲ್ಭಣ | ಕರ್ನಾಟಕದ ಈ ಜಿಲ್ಲೆಗಳಲ್ಲಿ ಚಳಿ-ಮಳೆ ಬಿರುಸು

ದಿತ್ವಾ ಚಂಡಮಾರುತ ಉಲ್ಭಣಗೊಂಡ ಪರಿಣಾಮ (Ditva Cyclone Karnataka Weather) ಕರ್ನಾಟಕದಲ್ಲಿ ಮಳೆಯೂ, ಚಳಿಯೂ ಬಿರುಸುಗೊಂಡಿದೆ. ಹವಾಮಾನ ಇಲಾಖೆ ನೀಡಿದ ಮಾಹಿತಿ ಇಲ್ಲಿದೆ… ಶ್ರೀಲಂಕಾದ ಕರಾವಳಿಯನ್ನು ದಾಟಿ ಒಳನಾಡಿನತ್ತ ವೇಗವಾಗಿ ಚಲಿಸುತ್ತಿರುವ ದಿತ್ವಾ ಚಂಡಮಾರುತ ಈಗ ದಕ್ಷಿಣ ಭಾರತದ ಹವಾಮಾನದಲ್ಲಿ ದೊಡ್ಡ ಮಟ್ಟದ ಏರುಪೇರು ಉಂಟುಮಾಡಿದೆ. ಗಾಳಿಯ ದಿಕ್ಕು ಬದಲಾಗುತ್ತಿರುವ ಪರಿಣಾಮವಾಗಿ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ತಂಪು ಗಾಳಿ ಮತ್ತು ಮೋಡ ಕವಿದ ವಾತಾವರಣ ಕಾಣಿಸುತ್ತಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಕಳೆದ ಎರಡು … Read more

Karnataka Rain Forecast- ಮತ್ತೆ ಚಂಡಮಾರುತದ ಅಬ್ಬರ | ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ

ಮತ್ತೊಂದು ಚಂಡಮಾರುತದ ಅಬ್ಬರ ಶುರುವಾಗಿದ್ದು; ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾಗಲಿದೆ (Karnataka Rain Forecast) ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ… ನೈಋತ್ಯ ಬಂಗಾಳ ಕೊಲ್ಲಿ ಮತ್ತು ಶ್ರೀಲಂಕಾ ಕರಾವಳಿ ತೀರದಲ್ಲಿ ವಾಯುಭಾರ ಕುಸಿತವಾಗಿದ್ದು, ಇದರ ಪರಿಣಾಮವಾಗಿ ನಿನ್ನೆ ನವೆಂವರ್ 27ರಂದು ‘ದಿತ್ವಾ’ ಚಂಡಮಾರುತವು ರೂಪುಗೊಂಡಿದೆ. ಯೆಮನ್ ದೇಶವು ತನ್ನ ದೇಶದಲ್ಲಿರುವ ಈ ದಿತ್ವಾ ಎಂಬ ನೈಸರ್ಗಿಕ ಲಗೂನ್‌ನ (ಸಮುದ್ರ ಕೊಳ) ಹೆಸರನ್ನು ಈ ಚಂಡಮಾರುತಕ್ಕೆ ಸೂಚಿಸಿದೆ. ಸದರಿ ‘ದಿತ್ವಾ’ ಚಂಡಮಾರುತವು ಉತ್ತರ-ವಾಯವ್ಯ … Read more

Karnataka Early Winter- ವಾಡಿಕೆಗಿಂತ ಮೊದಲೇ ರಾಜ್ಯದಲ್ಲಿ ಈ ಬಾರಿ ರಣ ಭಯಂಕರ ಚಳಿ | ಹವಾಮಾನ ಇಲಾಖೆ ಎಚ್ಚರಿಕೆ

ಈ ಬಾರಿ ವಾಡಿಕೆಗಿಂತ ಮೊದಲೇ ರಾಜ್ಯದಲ್ಲಿ ಚಳಿ (Karnataka Early Winter) ಆವರಿಸಿದ್ದು; ದಿನೆದಿನೆ ಥಂಡಿಗಾಳಿ ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ‘ಮೊಂಥ’ ಚಂಡಮಾರುತ ಆರ್ಭಟಿಸಿದ ಬಳಿಕ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಉಷ್ಣಾಂಶ ಹಠಾತ್ ಕುಸಿದಿದ್ದು; ರಾಜ್ಯಾದ್ಯಂತ ಮೈ ಕೊರೆಯುವ ಚಳಿ ಶುರುವಾಗಿದೆ. ತತ್ಪರಿಣಾಮ ಬಹುತೇಕ ಜಿಲ್ಲೆಗಳಲ್ಲಿ ಚಳಿಯ ಹೊಡೆತಕ್ಕೆ ಗಢಗಢ ನಡುಗುವಂತಹ ವಾತಾವರಣ ನಿರ್ಮಾಣವಾಗಿದೆ. ಇದನ್ನೂ ಓದಿ: Canara Bank Personal Loan- ಕೆನರಾ ಬ್ಯಾಂಕ್ ಪರ್ಸನಲ್ … Read more

Hingaru Male Arbhata- ಹಿಂಗಾರು ಮಳೆ ಆರ್ಭಟ | ಕರ್ನಾಟಕದಲ್ಲಿ ಅಕ್ಟೋಬರ್ 26ರ ವರೆಗೂ ಭಾರೀ ಮಳೆ

ರಾಜ್ಯಾದ್ಯಂತ ಹಿಂಗಾರು ಮಳೆ (Hingaru Male Arbhata) ಬಿರುಸುಗೊಂಡಿದ್ದು; ಅಕ್ಟೋಬರ್ 26ರ ವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ… ಸರಿಯಾಗಿ ದೀಪಾವಳಿ ಹೊತ್ತಿಗೆ ರಾಜ್ಯದಲ್ಲಿ ಹಿಂಗಾರು ಮಳೆ ಬಿರುಸುಗೊಂಡಿದೆ. ಬಂಗಾಳ ಉಪಸಾಗರದ ದಕ್ಷಿಣ ಭಾಗದಲ್ಲಿ ನಾಳೆ ಅಕ್ಟೋಬರ್ 21ರಂದು ವಾಯುಭಾರ ಕುಸಿತ ಉಂಟಾಗುವ ಸಂಭವವಿದೆ. ಇದರಿAದಾಗಿ ಅಕ್ಟೋಬರ್ 19ರ ಭಾನುವಾರದಿಂದಲೇ ರಾಜ್ಯದಲ್ಲಿ ಮಳೆ ಬಿರುಸುಗೊಂಡಿದ್ದು; ಅಕ್ಟೋಬರ್ 26ರ ವರೆಗೂ ರಾಜ್ಯದಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದನ್ನೂ ಓದಿ: E-Swathu- … Read more

Weather Alert- ಕರ್ನಾಟಕದ 23 ಜಿಲ್ಲೆಗಳಲ್ಲಿ ಭಾರಿ ಮಳೆ | ಹವಾಮಾನ ಇಲಾಖೆ ಎಚ್ಚರಿಕೆ

ರಾಜ್ಯದಲ್ಲಿ ಮುಂಗಾರು ಮಳೆಗೂ (Monsoon rain) ಮುನ್ನ ಮುಂಗಾರು ಪೂರ್ವ ಮಳೆಯ (Pre-Monsoon Rain) ಪ್ರಭಾವ ಹೆಚ್ಚಾಗಿದೆ. ಕರ್ನಾಟಕದಲ್ಲಿ ಮಳೆಯ ಪ್ರಭಾವ ಹೆಚ್ಚಾಗಿರುವ ಜಿಲ್ಲೆಗಳ ಮಾಹಿತಿ ಇಲ್ಲಿದೆ… ಕರ್ನಾಟಕದಲ್ಲಿ ಈ ವರ್ಷ ಮುಂಗಾರಿಗೆ ಮುಂಚೆಯೇ ಮಳೆಗಾಲದ ಪ್ರಭಾವ ಹೆಚ್ಚಾಗುತ್ತಿದೆ. ಮೇ 17ರಿಂದ ಆರಂಭವಾಗಿ ಮುಂದಿನ ನಾಲ್ಕು ದಿನಗಳ ವರೆಗೆ ರಾಜ್ಯದ ಹಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ, ಹವಾಮಾನ ಇಲಾಖೆ 23 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ (Yellow Alert) ಘೋಷಿಸಿದೆ. ಕಳೆದ ಕೆಲವು ದಿನಗಳಿಂದಲೂ ಬೆಂಗಳೂರು ಸೇರಿದಂತೆ … Read more

Karnataka Weather Alert- ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ | ನಾಲ್ಕು ದಿನ ಯೆಲ್ಲೋ ಅಲರ್ಟ್ ಘೋಷಣೆ

ಹವಾಮಾನ ಇಲಾಖೆಯು (Meteorological Department) ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ (Rain forecast) ನೀಡಿದೆ. ಮೇಲೆ ಬಿರುಸು ಹೆಚ್ಚಿರುವ ಜಿಲ್ಲೆಗಳ ಮಾಹಿತಿ ಇಲ್ಲಿದೆ… ರಾಜ್ಯದಲ್ಲಿ ನಿನ್ನೆ ಮೇ 13ರಂದು ಮಳೆ ಭಾರೀ ಹಾನಿ ಉಂಟು ಮಾಡಿದೆ. ರಾಜ್ಯಾದ್ಯಂತ ಸಿಡಿಲಿಗೆ ಸಿಕ್ಕು 11 ಜನ ಪ್ರಾಣ ಕಳೆದುಕೊಂಡಿದ್ದಾರೆ. ಈ ಹಿನ್ನಲೆಯಲ್ಲಿ ಹವಾಮಾನ ಇಲಾಖೆ ಮಹತ್ವದ ಮುನ್ಸೂಚನೆ ಹೊರಡಿಸಿದ್ದು; ಮೇ 15ರಿಂದ 18ರ ತನಕ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ … Read more

Karnataka Weather Forecast- ಮಳೆ ಮುನ್ಸೂಚನೆ | ಮೇ 10ರಿಂದ ನಾಲ್ಕು ದಿನ ರಾಜ್ಯಾದ್ಯಂತ ಮಳೆ | ಮಳೆಯಾಗುವ ಪ್ರಮುಖ ಜಿಲ್ಲೆಗಳ ಪಟ್ಟಿ ಇಲ್ಲಿದೆ…

ಭಾರತೀಯ ಹವಾಮಾನ ಇಲಾಖೆ ಮಾಹಿತಿಯಂತೆ, ರಾಜ್ಯದ್ಯಂತ ಇಂದಿನಿಂದ ಮುಂದಿನ ನಾಲ್ಕು ದಿನಗಳ ಕಾಲ ಮಳೆಯಾಗಲಿದೆ. ಈ ಕುರಿತ ಮಾಹಿತಿ ಇಲ್ಲಿದೆ… ಕರ್ನಾಟಕದಲ್ಲಿ ಇಂದಿನಿಂದ (ಮೇ 10) ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಉತ್ತರ ಒಳನಾಡಿನಲ್ಲಿ ‘ಟರ್ಫ್’ ಎನ್ನುವ ವಾತಾವರಣದ ಪರಿಸ್ಥಿತಿ ನಿರ್ಮಾಣ ಆಗಿರುವುದರಿಂದ ಈ ಮಳೆ ಸಂಭವಿಸಲಿದೆ. ಕೆಲವೆಡೆ ಈ ಮಳೆ ಬಿರುಗಾಳಿ ಹಾಗೂ ಗುಡುಗು-ಸಿಡಿಲಿನೊಂದಿಗೆ ಸಹ ಆಗುವ ಸಂಭವವಿದೆ. ಹವಾಮಾನ ಶಾಸ್ತ್ರಜ್ಞರ ಮುನ್ಸೂಚನೆ … Read more

Karnataka Weather Update- ಕರ್ನಾಟಕದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಏಳು ದಿನ ಮಳೆಯ ಅಬ್ಬರ | ಹವಾಮಾನ ಇಲಾಖೆ ಮುನ್ಸೂಚನೆ…

ಭಾರತೀಯ ಹವಾಮಾನ ಇಲಾಖೆಯು (IMD) ಏಪ್ರಿಲ್ 15ರಿಂದ ಆರಂಭವಾಗಿ ಮುಂದಿನ ಏಳು ದಿನಗಳ ಕಾಲ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಮುಂದುವರಿಯುವ ಮುನ್ಸೂಚನೆ ನೀಡಿದೆ. ಭೌಗೋಳಿಕವಾಗಿ ಭಾರತವು ಬಂಗಾಳಕೊಲ್ಲಿಯ ಪರಿಸರದ ಮೇಲೆ ಅವಲಂಬಿತವಾಗಿದ್ದು; ಇಲ್ಲಿ ಸಂಭವಿಸುವ ಚಂಡಮಾರುತಗಳು ಇಡೀ ದೇಶದ ಹವಾಮಾನದ ಮೇಲೆ ಪರಿಣಾಮ ಬೀರುತ್ತದೆ. ಇದೀಗ ಬಂಗಾಳಕೊಲ್ಲಿಯಲ್ಲಿ ಮತ್ತೊಂದು ಬೃಹತ್ ಚಂಡಮಾರುತ ಪರಿಚಲನೆಯಾಗಿದ್ದು; ಇದರಿಂದಾಗಿ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದಲ್ಲಿ ಭಾರೀ ಮಳೆಯ ಅಬ್ಬರ ಆರಂಭವಾಗಿದೆ. ದಕ್ಷಿಣ ಭಾರತದಲ್ಲಿ ಭಾರೀ ಮಳೆ ಬಂಗಾಳಕೊಲ್ಲಿಯ ಮೇಲ್ಭಾಗದಲ್ಲಿ ಉಂಟಾದ … Read more

error: Content is protected !!