Karnataka Domestic Workers Welfare Bill 2025- ಮನೆ ಕೆಲಸದವರಿಗೂ ಇನ್ಮುಂದೆ ಸರ್ಕಾರಿ ನೌಕರರಂತೆ ಸಂಬಳ-ಸವಲತ್ತುಗಳು | ‘ಕಲ್ಯಾಣ’ ಮಸೂದೆ ಮಂಡನೆ

ಇಡೀ ದೇಶದಲ್ಲಿಯೇ ಮೊದಲ ಬಾರಿಗೆ ಮನೆ ಕೆಲಸದವರಿಗೂ ಸರ್ಕಾರಿ ನೌಕರರ ರೀತಿಯ ಸಂಬಳ-ಸವಲತ್ತುಗಳನ್ನು ನೀಡುವಂತಹ ಮಸೂದೆ ಮಂಡನೆಗೆ (Karnataka Domestic Workers Welfare Bill 2025) ರಾಜ್ಯ ಸರ್ಕಾರ ಮುಂದಾಗಿದೆ. ಈ ಕುರಿತ ಮಾಹಿತಿ ಇಲ್ಲಿದೆ…. ಯಾವುದೇ ಕಾನೂನಿನ ರಕ್ಷಣೆ ಇಲ್ಲದೇ, ನಿಗದಿತ ಸಂಬಳ, ಸವಲತ್ತು, ರಜೆ, ಬೋನಸ್, ಪಿಂಚಣಿಗಳಿಲ್ಲದೇ ದುಡಿಯುವ ಮನೆಗೆಲಸದವರಿಗೂ ಇನ್ಮುಂದೆ ಸರ್ಕಾರಿ ನೌಕರರ ಹಾಗೆ ಸಂಬಳ-ಸವಲತ್ತುಗಳು ಸಿಗಲಿವೆ. ಹೌದು, ಇಂತಹದೊಂದು ಮಸೂದೆ ಅಂಗೀಕಾರಕ್ಕೆ ರಾಜ್ಯ ಸರ್ಕಾರ ಅಧಿಕೃತ ಹೆಜ್ಜೆ ಇರಿಸಿದೆ. ಮನೆಗೆಲಸ ಕಾರ್ಮಿಕರ … Read more

Five Days Work Week- ಕಾರ್ಮಿಕರಿಗೆ ಇನ್ಮುಂದೆ ವಾರಕ್ಕೆ ಐದೇ ದಿನ ಕೆಲಸ | ಕಾರ್ಮಿಕ ಇಲಾಖೆ ಮಹತ್ವದ ಅಪ್ಡೇಟ್ಸ್ ಇಲ್ಲಿದೆ…

ಕರ್ನಾಟಕ ಸರ್ಕಾರ ಕಾರ್ಮಿಕರ ಕೆಲಸದ ಅವಧಿ ಮತ್ತು ಕೆಲಸದ ದಿನಗಳಲ್ಲಿ (Five Days Work Week) ಮಹತ್ವದ ತಿದ್ದುಪಡಿ ಮಾಡಲು ಚಿಂತನೆ ನಡೆಸಿದ್ದು; ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯ ಸರ್ಕಾರವು ಕಾರ್ಮಿಕರ ಕೆಲಸದ ಅವಧಿಯಲ್ಲಿ ಹಾಗೂ ವಾರದ ಕೆಲಸದ ದಿನಗಳಲ್ಲಿ ಮಹತ್ವದ ಬದಲಾವಣೆಗೆ ಸಿದ್ಧತೆ ನಡೆಸುತ್ತಿದೆ. ಇನ್ಮುಂದೆ ರಾಜ್ಯದ ಕಾರ್ಖಾನೆಗಳು, ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರಿಗೆ ವಾರದಲ್ಲಿ ಕೇವಲ 5 ದಿನ ಮಾತ್ರ ಕೆಲಸ ಇರಲಿದೆ. ಆದರೆ, ಪ್ರತಿದಿನದ ಕೆಲಸದ ಅವಧಿಯನ್ನು … Read more

error: Content is protected !!