Karnataka Zilla Panchayat Election: ಕರ್ನಾಟಕ ಜಿಲ್ಲಾ ಪಂಚಾಯಿತಿ ಚುನಾವಣೆ: 1129 ಕ್ಷೇತ್ರಗಳ ಮೀಸಲಾತಿ ಪಟ್ಟಿ ಪ್ರಕಟ, ಸಂಪೂರ್ಣ ವಿವರ ಇಲ್ಲಿದೆ
ಕರ್ನಾಟಕದ 31 ಜಿಲ್ಲಾ ಪಂಚಾಯಿತಿಗಳ ಒಟ್ಟು 1,129 ಕ್ಷೇತ್ರಗಳ ಮೀಸಲಾತಿ ಪಟ್ಟಿ ಪ್ರಕಟವಾಗಿದೆ. ಇದರಲ್ಲಿ 571 ಸ್ಥಾನಗಳು ಮಹಿಳೆಯರಿಗೆ ಮೀಸಲಾಗಿವೆ. ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯದಲ್ಲಿ ಜಿಲ್ಲಾ ಪಂಚಾಯಿತಿ ಚುನಾವಣೆಯ (Zilla Panchayat Election) ಕಾವು ಮತ್ತೆ ಶುರುವಾಗಿದೆ. ಕರ್ನಾಟಕ ಸರ್ಕಾರವು ಒಟ್ಟು 31 ಜಿಲ್ಲಾ ಪಂಚಾಯಿತಿಗಳ ಮೀಸಲಾತಿ ಪಟ್ಟಿಯನ್ನು (Reservation List) ಅಧಿಕೃತವಾಗಿ ಪ್ರಕಟಿಸಿದೆ. ಒಟ್ಟು 1,129 ಕ್ಷೇತ್ರಗಳಿಗೆ (Seats) ಹೊಸ ಮೀಸಲಾತಿ ನಿಗದಿಯಾಗಿದೆ. ಇದನ್ನೂ ಓದಿ: Karnataka Vokkaliga Nigama Schemes: ಗಂಗಾ ಕಲ್ಯಾಣ, ಶೈಕ್ಷಣಿಕ … Read more