Morarji Desai Residential School Admission 2026-27- ಮುರಾರ್ಜಿ ದೇಸಾಯಿ ವಸತಿ ಶಾಲೆಗೆ ಅರ್ಜಿ ಆಹ್ವಾನ | ಸಂಪೂರ್ಣ ಉಚಿತ ಶಿಕ್ಷಣ
2026-27ನೇ ಶೈಕ್ಷಣಿಕ ಸಾಲಿನ ಉಚಿತ ವಸತಿ ಶಾಲೆಗಳ 6ನೇ ತರಗತಿಗೆ ಪ್ರವೇಶ (Morarji Desai Residential School Admission 2026-27) ಪ್ರಕ್ರಿಯೆ ಇಂದಿನಿಂದ ಆರಂಭವಾಗಿದ್ದು; ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಶಿಕ್ಷಣವೇ ಬಡತನದ ಬಾಗಿಲು ಮುಚ್ಚುವ ಶಕ್ತಿಯುತ ಆಯುಧ. ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ಒದಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಹಲವು ಉಚಿತ ವಸತಿ ಶಾಲೆಗಳನ್ನು ಆರಂಭಿಸಿದೆ. ರಾಜ್ಯ ಸರ್ಕಾರದ ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧೀನದಲ್ಲಿರುವ ಮುರಾರ್ಜಿ ದೇಸಾಯಿ ವಸತಿ ಶಾಲೆಗಳು ಸೇರಿದಂತೆ ವಿವಿಧ ವಸತಿ … Read more