E-Swathu Helpline Numbers- ಗ್ರಾಮ ಪಂಚಾಯತಿ ವ್ಯಾಪ್ತಿಯ ನಿಮ್ಮ ಆಸ್ತಿಗೆ ‘ಇ-ಸ್ವತ್ತು’ ಪಡೆಯಲು ಈ ನಂಬರ್‌ಗೆ ಕಾಲ್ ಮಾಡಿ | ಜಿಲ್ಲಾ ಸಹಾಯವಾಣಿ ಸಂಖ್ಯೆಗಳ ಪಟ್ಟಿ ಇಲ್ಲಿದೆ…

ರಾಜ್ಯಾದ್ಯಂತ ಇ-ಸ್ವತ್ತು ಅಭಿಯಾನ ಆರಂಭವಾಗಿದ್ದು; ಗ್ರಾಮ ಪಂಚಾಯತಿ ವ್ಯಾಪ್ತಿಯ ಆಸ್ತಿ ಮಾಲೀಕರಿಗೆ ಸಹಾಯವಾಗಲು ಜಿಲ್ಲಾ ಸಹಾಯವಾಣಿಗಳನ್ನು (E-Swathu Helpline Numbers) ಆರಂಭಿಸಲಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಗ್ರಾಮ ಪಂಚಾಯತಿ ವ್ಯಾಪ್ತಿಯ ಎಲ್ಲಾ ಆಸ್ತಿಗಳಿಗೂ ಅಧಿಕೃತ ದಾಖಲೆಗಳನ್ನು ಒದಗಿಸುವ ಹಿನ್ನಲೆಯಲ್ಲಿ ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ‘ಇ-ಸ್ವತ್ತು’ ಅಭಿಯಾನವನ್ನು ರಾಜ್ಯಾದ್ಯಂತ ಜಾರಿಗೊಳಿಸಿದೆ. ಈ ಅಭಿಯಾನದ ಮೂಲಕ ತಮ್ಮ ಮನೆ, ಜಮೀನು, ಕಟ್ಟಡ ಹಾಗೂ ಇತರೆ ಆಸ್ತಿ ವಿವರಗಳನ್ನು ಸರ್ಕಾರದ ಅಧಿಕೃತ ಪೋರ್ಟಲ್‌ನಲ್ಲಿ ನೋಂದಾಯಿಸಲು … Read more

E-Svattu 2.0- ಇ-ಸ್ವತ್ತು ಅರ್ಜಿ ಸಲ್ಲಿಕೆ ಆರಂಭ | ಮನೆಯಲ್ಲಿ ಕೂತೆ ಅರ್ಜಿ ಸಲ್ಲಿಸಿ | ಅರ್ಜಿ ಲಿಂಕ್ ಇಲ್ಲಿದೆ…

ಇ-ಸ್ವತ್ತು (E-Svattu 2.0) ಅರ್ಜಿ ಸಲ್ಲಿಕೆ ಆರಂಭವಾಗಿದ್ದು; ಮನೆಯಲ್ಲಿ ಕೂತೇ ಆನ್‌ಲೈನ್ ಮೂಲಕ ಇ-ಖಾತಾ ಪಡೆಯಲು ಸರ್ಕಾರ ಅವಕಾಶ ನೀಡಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಸಾವಿರಾರು ಅಕ್ರಮ ನಿವೇಶನಗಳಿಗೆ ಈಗ ಅಧಿಕೃತ ಮಾನ್ಯತೆ ದೊರಕುವ ಕಾಲ ಕೂಡಿ ಬಂದಿದೆ. ರಾಜ್ಯ ಸರ್ಕಾರ ಅಭಿವೃದ್ಧಿಪಡಿಸಿರುವ ಇ-ಸ್ವತ್ತು 2.0 ತಂತ್ರಾಂಶಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಡಿಸೆಂಬರ್ 1) ಅಧಿಕೃತ ಚಾಲನೆ ನೀಡಿದ್ದಾರೆ. ಇಂದಿನಿಂದಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದ್ದು; ಗ್ರಾಮೀಣ ಜನರ … Read more

error: Content is protected !!