Alvas Free Education Admission- ಉಚಿತ ಶಿಕ್ಷಣಕ್ಕಾಗಿ ಆಳ್ವಾಸ್ ಸಂಸ್ಥೆಯಿಂದ ಅರ್ಜಿ ಆಹ್ವಾನ | ವಸತಿ, ಊಟೋಪಚಾರ ಸಂಪೂರ್ಣ ಉಚಿತ | ಅರ್ಜಿ ಲಿಂಕ್ ಇಲ್ಲಿದೆ

ರಾಜ್ಯದಲ್ಲಿಯೇ ಉತ್ತಮ ಶಿಕ್ಷಣಕ್ಕೆ ಹೆಸರುವಾಸಿಯಾಗಿರುವ ಮೂಡುಬಿದರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರತಿಭಾವಂತ ಮಕ್ಕಳಿಗೆ ಉಚಿತ ಶಿಕ್ಷಣ ನೀಡಲು (Alvas Free Education Admission) ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕ ರಾಜ್ಯದಲ್ಲಿಯೇ ಉತ್ತಮ ಶಿಕ್ಷಣಕ್ಕಾಗಿ ಹೆಸರುವಾಸಿ ಆಗಿರುವಂತಹ ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ಉಚಿತ ಶಿಕ್ಷಣ ಸೌಲಭ್ಯದ ಅಡಿಯಲ್ಲಿ ಪ್ರತಿಭಾವಂತ ಮಕ್ಕಳಿಗೆ ಕನ್ನಡ ಮಾಧ್ಯಮದಲ್ಲಿ ಉಚಿತ ಶಿಕ್ಷಣ ನೀಡಲು ಅರ್ಹ ವಿದ್ಯಾರ್ಥಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 2026-27ನೇ ಸಾಲಿನ ಅಳ್ವಾಸ್ ‘ಉಚಿತ ಶಿಕ್ಷಣ ಯೋಜನೆ’ … Read more

Navodaya Admission 2026- ನವೋದಯ ಸ್ಕೂಲ್ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ…

2026-27ನೇ ಸಾಲಿನ ನವೋದಯ ಸ್ಕೂಲ್ ಪ್ರವೇಶಕ್ಕೆ (Navodaya Admission 2026) ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… 2026-27ನೇ ಸಾಲಿಗೆ ಜವಾಹರ ನವೋದಯ ಸ್ಕೂಲ್ ಪ್ರವೇಶಕ್ಕಾಗಿ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಗ್ರಾಮೀಣ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ಒದಗಿಸುವ ಸಲುವಾಗಿ, 653 ನವೋದಯ ವಿದ್ಯಾಲಯಗಳಲ್ಲಿ ಈ ಪರೀಕ್ಷೆಯ ಮೂಲಕ ಸೀಟುಗಳನ್ನು ಭರ್ತಿ ಮಾಡಲಾಗುತ್ತದೆ. JNVs ನಲ್ಲಿ ಪ್ರವೇಶವನ್ನು ಜವಾಹರ್ ನವೋದಯ ವಿದ್ಯಾಲಯ ಆಯ್ಕೆ ಪರೀಕ್ಷೆ (JNVST) ಮೂಲಕ 6ನೇ ತರಗತಿಗೆ ಮಾಡಲಾಗುತ್ತದೆ. ಪರೀಕ್ಷೆಯು … Read more

RTE Karnataka 2025- ಆರ್‌ಟಿಇ 2025-26: ಖಾಸಗಿ ಶಾಲೆಗಳಲ್ಲಿ ಉಚಿತ ಸೀಟಿಗೆ ಅರ್ಜಿ ಆಹ್ವಾನ | ಮೇ 28ರ ವರೆಗೆ ಅವಕಾಶ | ಅರ್ಜಿ ಸಲ್ಲಿಕೆ ಸಂಪೂರ್ಣ ಮಾಹಿತಿ ಇಲ್ಲಿದೆ…

ಖಾಸಗಿ ಶಾಲೆಗಳಲ್ಲಿ ಉಚಿತ ಪ್ರವೇಶಕ್ಕೆ 2025-26ನೇ ಸಾಲಿನ ಆರ್‌ಟಿಇ ಅರ್ಜಿ (RTE Karnataka 2025) ಸಲ್ಲಿಕೆ ದಿನಾಂಕವನ್ನು ವಿಸ್ತರಿಸಲಾಗಿದೆ. ಮೇ 28ರ ವರೆಗೆ ಅವಕಾಶ ನೀಡಲಾಗಿದ್ದು; ಈ ಕುರಿತ ಮಾಹಿತಿ ಇಲ್ಲಿದೆ… ಶಿಕ್ಷಣ ಎಲ್ಲರಿಗೂ ಸಮಾನವಾಗಿ ದೊರಕಬೇಕೆಂಬ ಸಂಕಲ್ಪದೊಂದಿಗೆ ಕೇಂದ್ರ ಸರ್ಕಾರ 2009ರಲ್ಲಿ ಶಿಕ್ಷಣ ಹಕ್ಕು ಕಾಯ್ದೆ (RTE Act – Right to Education Act) ಜಾರಿಗೆ ತಂದಿತು. ಈ ಕಾಯ್ದೆಯಡಿ ಖಾಸಗಿ ಹಾಗೂ ಅನುದಾನಿತ ಶಾಲೆಗಳಲ್ಲಿ ಶೇಕಡಾ 25% ಸೀಟುಗಳನ್ನು ಆರ್ಥಿಕವಾಗಿ ಹಿಂದುಳಿದ ಮತ್ತು … Read more

Maulana Azad Model School- ಮಾಲಾನಾ ಆಜಾದ್ ಮಾದರಿ ಶಾಲೆ ಪ್ರವೇಶಕ್ಕೆ ಅರ್ಜಿ ಆಹ್ವಾನ | 6ನೇ ತರಗತಿ ಮಕ್ಕಳಿಗೆ ಹಾಸ್ಟೆಲ್ ಸಹಿತ ಉಚಿತ ಶಿಕ್ಷಣ

ಕರ್ನಾಟಕ ಸರ್ಕಾರದ ಮಾಲಾನಾ ಆಜಾದ್ ಮಾದರಿ ಶಾಲೆಗಳ (Maulana Azad Model School-MAMS) ನೇರ ಪ್ರವೇಶಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿವೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… 2025-26ನೇ ಶೈಕ್ಷಣಿಕ ಸಾಲಿಗೆ ಮೌಲಾನಾ ಆಜಾದ್ ಮಾದರಿ ಶಾಲೆಗಳ (MAMS) 6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಈ ಶಾಲೆಗಳು ಆಧುನಿಕ ಸೌಲಭ್ಯಗಳೊಂದಿಗೆ ಉಚಿತ ವಸತಿ, ಆಹಾರ, ವಿದ್ಯಾಭ್ಯಾಸ, ಡಿಜಿಟಲ್ ಶಿಕ್ಷಣ ಹಾಗೂ ವ್ಯಕ್ತಿತ್ವ ವಿಕಾಸವನ್ನು ಒದಗಿಸುತ್ತವೆ. ಪ್ರವೇಶಾತಿ ಕುರಿತು ಅಲ್ಪಸಂಖ್ಯಾತರ ನಿರ್ದೇಶನಾಲಯದ ನಿರ್ದೇಶಕರು ಏಪ್ರಿಲ್ 15, … Read more

RTE Free Education Admission- ಆರ್‌ಟಿಇ ಪ್ರವೇಶಕ್ಕೆ ಅರ್ಜಿ ಸಲ್ಲಿಕೆ ಆರಂಭ | ಮಕ್ಕಳಿಗೆ ಖಾಸಗಿ ಶಾಲೆಗಳಲ್ಲಿ ಉಚಿತ ಶಿಕ್ಷಣ ಪಡೆಯುವ ಸದಾವಕಾಶ

2025-26ನೇ ಸಾಲಿನ ಶಿಕ್ಷಣ ಹಕ್ಕು ಕಾಯ್ದೆಯಡಿ (Right to Education Act – RTE) ಅನುದಾನಿತ ಮತ್ತು ಖಾಸಗಿ ಶಾಲೆಗಳಲ್ಲಿ ಉಚಿತ ಪ್ರವೇಶಕ್ಕೆ ಅರ್ಜಿ ಸಲ್ಲಿಕೆ ಆರಂಭವಾಗಿವೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2025-26ನೇ ಶೈಕ್ಷಣಿಕ ಸಾಲಿನ ಶಿಕ್ಷಣ ಹಕ್ಕು ಕಾಯ್ದೆ (Right to Education Act – RTE) ಅಡಿಯಲ್ಲಿ ಖಾಸಗಿ ಮತ್ತು ಅನುದಾನಿತ ಶಾಲೆಗಳಲ್ಲಿ ಎಲ್‌ಕೆಜಿ ಹಾಗೂ 1ನೇ ತರಗತಿಗೆ ಉಚಿತ ಪ್ರವೇಶಕ್ಕಾಗಿ … Read more

error: Content is protected !!