Bhu Suraksha Yojana- ರೈತರೇ ಇನ್ಮುಂದೆ ಜಮೀನಿನ ಎಲ್ಲಾ ದಾಖಲೆಗಳನ್ನು ಮೊಬೈಲ್‌ನಲ್ಲೇ ಪಡೆಯಿರಿ | ಭೂಸುರಕ್ಷಾ ಯೋಜನೆಗೆ ಅಧಿಕೃತ ಚಾಲನೆ

ರಾಜ್ಯ ಸರ್ಕಾರ ‘ಭೂ ಸುರಕ್ಷಾ’ ಯೋಜನೆಗೆ (Bhu Suraksha Yojana) ಅಧಿಕೃತ ಚಾಲನೆ ನೀಡಿದ್ದು; ಇನ್ಮುಂದೆ ರೈತರು ಜಮೀನಿನ ಎಲ್ಲಾ ದಾಖಲೆಗಳನ್ನು ಮೊಬೈಲ್‌ನಲ್ಲೇ ಪಡೆಯಬಹುದು. ಈ ಕುರಿತ ಮಾಹಿತಿ ಇಲ್ಲಿದೆ… ರೈತರು ತಮ್ಮ ಜಮೀನಿನ ಹಳೆಯ ಮೂಲ ದಾಖಲೆಗಳನ್ನು ಪಡೆಯಲು ಇನ್ನು ಮುಂದೆ ತಹಶೀಲ್ದಾರ್ ಕಚೇರಿ ಅಲೆದಾಡಬೇಕಾಗಿಲ್ಲ. ಕಂದಾಯ ಇಲಾಖೆ ಪ್ರಾರಂಭಿಸಿರುವ ಹೊಸ ‘ಭೂ ಸುರಕ್ಷಾ ಯೋಜನೆ’ (Bhu Suraksha Yojana) ಮೂಲಕ, ರೈತರು ಕೇವಲ ತಮ್ಮ ಮೊಬೈಲ್ ಅಥವಾ ನಾಡಕಚೇರಿಯ ಕಂಪ್ಯೂಟರ್‌ನಲ್ಲಿಯೇ ಈ ದಾಖಲೆಗಳನ್ನು ಸುಲಭವಾಗಿ … Read more

error: Content is protected !!