Crop Insurance: ರೈತರ ಖಾತೆಗೆ ಬಂತು 13.39 ಕೋಟಿ ರೂ. ಬೆಳೆ ವಿಮೆ ಪರಿಹಾರ
Crop Insurance: 2025-26ನೇ ಸಾಲಿನ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ರೈತರ ಬ್ಯಾಂಕ್ ಖಾತೆಗೆ ಒಟ್ಟು 13.39 ಕೋಟಿ ರೂ. ಪರಿಹಾರ ಜಮೆಯಾಗಿದೆ. ಸಂಪೂರ್ಣ ಮಾಹಿತಿ ಇಲ್ಲಿದೆ… ಕಳೆದ 2025-26ನೇ ಸಾಲಿನ ಮುಂಗಾರು ಹಾಗೂ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ (Weather Based Crop Insurance Scheme) ರೈತರು ಅನುಭವಿಸಿದ ಬೆಳೆ ನಷ್ಟಕ್ಕೆ ಪರಿಹಾರ ಹಣ ಬಿಡುಗಡೆಯಾಗಿದೆ. ಒಟ್ಟು 13.39 ಕೋಟಿ ರೂಪಾಯಿಗಳನ್ನು ರೈತರ ಬ್ಯಾಂಕ್ ಖಾತೆಗಳಿಗೆ (Bank Accounts) ಯಶಸ್ವಿಯಾಗಿ ಜಮೆ ಮಾಡಲಾಗಿದೆ. … Read more