Karnataka Animal Husbandry Schemes- ಪಶುಪಾಲನಾ ಇಲಾಖೆಯ ಸಬ್ಸಿಡಿ ಯೋಜನೆಗಳು | ಹೈನುಗಾರಿಕೆ, ಕುರಿ-ಮೇಕೆ ಸಾಕಾಣಿಕೆ ಸಬ್ಸಿಡಿ ಯೋಜನೆಗಳ ಸಂಪೂರ್ಣ ಮಾಹಿತಿ ಇಲ್ಲಿದೆ…
ಹೈನುಗಾರಿಕೆ, ಕೋಳಿ, ಕುರಿ-ಮೇಕೆ ಸಾಕಾಣಿಕೆಗೆ ಸಂಬಂಧಿಸಿದ ಪಶುಪಾಲನಾ ಇಲಾಖೆಯ 2025-26ನೇ ಸಾಲಿನ ಪ್ರಮುಖ ಸಬ್ಸಿಡಿ ಯೋಜನೆಗಳ (Karnataka Animal Husbandry Subsidy Schemes) ಸಂಪೂರ್ಣ ಮಾಹಿತಿ ಇಲ್ಲಿದೆ… ಕೃಷಿ ಜೊತೆಗೆ ಪಶುಪಾಲನೆಯೂ ಗ್ರಾಮೀಣ ಜೀವನದ ಅಡಿಪಾಯವಾಗಿದೆ. ಹೈನುಗಾರಿಕೆ, ಕುರಿ-ಮೇಕೆ ಸಾಕಣೆ, ನಾಟಿಕೋಳಿ ಹಾಗೂ ಮೇವು ಉತ್ಪಾದನೆಯಂತಹ ಚಟುವಟಿಕೆಗಳು ಗ್ರಾಮೀಣ ಕುಟುಂಬಗಳಿಗೆ ನಿರಂತರ ಆದಾಯದ ಮೂಲಗಳಾಗಿವೆ. ಈ ಕಾರಣದಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಪಶುಪಾಲಕರಿಗೆ ಆರ್ಥಿಕ ನೆರವು ನೀಡುವ ಹಲವಾರು ಸಬ್ಸಿಡಿ ಯೋಜನೆಗಳನ್ನು ಜಾರಿಗೊಳಿಸಿವೆ. ನಾವು 2025-26ನೇ … Read more