KCET Result 2026 Released: ಸಿಇಟಿ ಫಲಿತಾಂಶ ಇಂದು ಪ್ರಕಟ | ರಿಸಲ್ಟ್ ಹೀಗೆ ನೋಡಿ | ಫಲಿತಾಂಶದ ನಂತರ ಏನು ಮಾಡಬೇಕು?

KCET Result 2026 Released: 2026ನೇ ಸಾಲಿನ ಕರ್ನಾಟಕ ಸಿಇಟಿ ಫಲಿತಾಂಶ ಇಂದು ಪ್ರಕಟವಾಗಲಿದೆ. ಫಲಿತಾಂಶವನ್ನು ಹೇಗೆ ಪರಿಶೀಲಿಸುವುದು, ರ‍್ಯಾಂಕ್ ಮತ್ತು ಕೌನ್ಸೆಲಿಂಗ್ ಪ್ರಕ್ರಿಯೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ವಿದ್ಯಾರ್ಥಿಗಳು ಮತ್ತು ಪೋಷಕರು ಹಲವು ದಿನಗಳಿಂದ ಕಾತರದಿಂದ ಕಾಯುತ್ತಿದ್ದ ಕ್ಷಣ ಕೊನೆಗೂ ಬಂದಿದೆ. 2026ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (UG-CET 2026) ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಇಂದು ಪ್ರಕಟಿಸಲಿದೆ. ಇಂಜಿನಿಯರಿಂಗ್, ಫಾರ್ಮಸಿ, ಕೃಷಿ, ಪಶುವೈದ್ಯಕೀಯ ಹಾಗೂ ಇತರೆ ವೃತ್ತಿಪರ ಕೋರ್ಸ್’ಳಿಗೆ ಪ್ರವೇಶ ಪಡೆಯಲು … Read more

CET Result: ಜೂನ್ ಮೊದಲ ವಾರ ಸಿಇಟಿ ಫಲಿತಾಂಶ ಪ್ರಕಟ | ಕೆಇಎ ಪ್ರಮುಖ ಮಾಹಿತಿ

CET Result: 2026ನೇ ಸಾಲಿನ ಸಿಇಟಿ ಫಲಿತಾಂಶ ಜೂನ್ ಮೊದಲ ವಾರದಲ್ಲಿ ಪ್ರಕಟವಾಗುವ ಸಾಧ್ಯತೆ ಇದೆ. ಕೃಷಿ ಪ್ರಾಯೋಗಿಕ ಪರೀಕ್ಷೆ ಮರುನಿಗದಿಯಿಂದ ಫಲಿತಾಂಶ ವಿಳಂಬವಾಗಿದ್ದು, ಕೆಇಎ ಮಹತ್ವದ ಮಾಹಿತಿ ನೀಡಿದೆ… ಬೆಂಗಳೂರು: 2026ನೇ ಸಾಲಿನ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (CET – Common Entrance Test) ಫಲಿತಾಂಶಕ್ಕಾಗಿ ಕಾಯುತ್ತಿರುವ ಲಕ್ಷಾಂತರ ವಿದ್ಯಾರ್ಥಿಗಳಿಗೆ ಇದೀಗ ಮಹತ್ವದ ಮಾಹಿತಿ ಲಭ್ಯವಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA – Karnataka Examinations Authority) ನೀಡಿರುವ ಮಾಹಿತಿ ಪ್ರಕಾರ, ಜೂನ್ ಮೊದಲ … Read more

Karnataka CET Application Started 2026- ಸಿಇಟಿ ಅರ್ಜಿ ಸಲ್ಲಿಕೆೆ ಆರಂಭ | ಕೆಇಎ ಮಹತ್ವದ ಮಾಹಿತಿ ಇಲ್ಲಿದೆ…

ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (Karnataka CET Application Started 2026)ಗೆ ಜನವರಿ 17ರಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಇಂಜಿನಿಯರಿಂಗ್, ಪಶು ಸಂಗೋಪನೆ, ಕೃಷಿ ವಿಜ್ಞಾನ, ಫಾರ್ಮಸಿ, ಬಿಎಸ್ಸಿ (ನರ್ಸಿಂಗ್) ಸೇರಿದಂತೆ ಹಲವು ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ಅತ್ಯಂತ ಪ್ರಮುಖವಾಗಿರುವ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET)ಗೆ ಇಂದಿನಿಂದ (ಜನವರಿ 17) ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) … Read more

KSSIDC Recruitment 2025- ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ನೇಮಕಾತಿ | ಪಿಯುಸಿ, ಪದವೀಧರರಿಂದ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ (KSSIDC Recruitment 2025) ವಿವಿಧ ಹುದ್ದೆಗಳ ಭರ್ತಿಗೆ ಕೆಇಎ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದಲ್ಲಿ (Karnataka State Industrial and Infrastructure Development Corporation- KSIIDC) ಖಾಲಿ ಇರುವ ಉಳಿಕೆ ಮೂಲವೃಂದ ಹಾಗೂ ಕಲ್ಯಾಣ ಕರ್ನಾಟಕ ವೃಂದದ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅಧಿಸೂಚನೆ ಹೊರಡಿಸಿದೆ. ನವೆಂಬರ್ 14ರೊಳಗೆ ಆನ್‌ಲೈನ್ ಮೂಲಕ ಅರ್ಜಿ … Read more

KCET 2025 Counselling Complete Guidance- ಕೆಸಿಇಟಿ 2025 ಕೌನ್ಸೆಲಿಂಗ್ | ಯಶಸ್ವಿ ಕೌನ್ಸಿಲಿಂಗ್ ಪ್ರಕ್ರಿಯೆಯ ಸಂಪೂರ್ಣ ಮಾಹಿತಿ ಇಲ್ಲಿದೆ…

ಕೆಸಿಇಟಿ 2025 ಕೌನ್ಸೆಲಿಂಗ್ ಪ್ರಕ್ರಿಯೆಗೆ ದಿನಗಣನೆ ಆರಂಭವಾಗಿದೆ. ವಿದ್ಯಾರ್ಥಿಗಳಿಗೆ ಕೌನ್ಸಿಂಗ್ ತಯಾರಿ ಕುರಿತ (KCET 2025 Counselling Complete Guidance) ಪೂರಕ ಮಾಹಿತಿ ಹಾಗೂ ಉಪಯುಕ್ತ ಮಾರ್ಗದರ್ಶನ ಇಲ್ಲಿದೆ… ಕೆಸಿಇಟಿ (Karnataka Common Entrance Test) 2025ನೇ ಸಾಲಿನ ಫಲಿತಾಂಶ ಪ್ರಕಟವಾದ ನಂತರ ಈಗ ವಿದ್ಯಾರ್ಥಿಗಳು ಬಹುನಿರೀಕ್ಷಿತ ಕೌನ್ಸೆಲಿಂಗ್ ಪ್ರಕ್ರಿಯೆಗಾಗಿ ಕಾಯುತ್ತಿದ್ದಾರೆ. ತಾಂತ್ರಿಕ ಕೋರ್ಸ್ಗಳಿಗೆ ಪ್ರವೇಶ ಪಡೆಯಲು ನಡೆಸಲಾಗುವ ಈ ಪರೀಕ್ಷೆಗೆ ಕೌನ್ಸಿಂಗ್ ಹಂತ ಪ್ರಮುಖ ಘಟ್ಟವಾಗಿದೆ. ಈ ಲೇಖನದಲ್ಲಿ ಕೆಸಿಇಟಿ ಕೌನ್ಸೆಲಿಂಗ್ ಹಂತಹAತದ ಪ್ರಕ್ರಿಯೆ, ವಿದ್ಯಾರ್ಥಿಗಳು … Read more

KCET Seat Matrix Draft Released- ಕೆಸಿಇಟಿ 2025 ಸೀಟ್ ಮ್ಯಾಟ್ರಿಕ್ಸ್ ಬಿಡುಗಡೆ | ಸೀಟುಗಳ ವಿವರ ಹೀಗೆ ಪರಿಶೀಲಿಸಿ…

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕೆಸಿಇಟಿ 2025ರ ಸೀಟ್ ಮ್ಯಾಟ್ರಿಕ್ಸ್ ಬಿಡುಗಡೆ (KCET Seat Matrix Draft Released) ಮಾಡಿದೆ. ಸೀಟುಗಳ ಸಂಪೂರ್ಣ ವಿವರ ಹಾಗೂ ಪರಿಶೀಲನೆ ಪ್ರಕ್ರಿಯೆ ಇಲ್ಲಿದೆ… ಕರ್ನಾಟಕದಲ್ಲಿ ತಾಂತ್ರಿಕ ಶಿಕ್ಷಣವನ್ನು ಮುಂದುವರಿಸಲು ಇಚ್ಛಿಸುವ ವಿದ್ಯಾರ್ಥಿಗಳಿಗೆ ಕೆಸಿಇಟಿ (KCET) ಮುಖ್ಯವಾದ ಪ್ರವೇಶ ಪರೀಕ್ಷೆಯಾಗಿದೆ. 2025ನೇ ಸಾಲಿನ ಎಂಜಿನಿಯರಿಂಗ್ ಕೋರ್ಸ್ಗಳ ಪ್ರವೇಶ ಪ್ರಕ್ರಿಯೆಗೆ ಸಂಬಂಧಿಸಿದ ಸೀಟ್ ಮ್ಯಾಟ್ರಿಕ್ಸ್ (Seat Matrix) ಅನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಿನ್ನೆ ಜೂನ್ 13ರಂದು ಬಿಡುಗಡೆ ಮಾಡಿದೆ. ಇದೀಗ ಈ … Read more

KCET 2025 Counselling- ಕೆಸಿಇಟಿ 2025 ಕೌನ್ಸೆಲಿಂಗ್ | ಸ್ಪಾಟ್ ರ‍್ಯಾಂಕ್ ಪ್ರಕಟ | ಪ್ರವೇಶ ಪ್ರಕ್ರಿಯೆ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ…

ಜೂನ್ 2ರಂದು ಕೆಸಿಇಟಿ 2025ರ ಸ್ಪಾಟ್ ರ‍್ಯಾಂಕಿಂಗ್  ಪ್ರಕಟವಾಗಿದ್ದು; ಶೀಘ್ರದಲ್ಲಿಯೇ ಏಕೀಕೃತ ಕೌನ್ಸೆಲಿಂಗ್ (KCET 2025 Counselling) ಪ್ರಕ್ರಿಯೆ ಆರಂಭವಾಗಲಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕದ ಉನ್ನತ ಶಿಕ್ಷಣಕ್ಕಾಗಿ ಕೆಸಿಇಟಿ (KCET) ಪರೀಕ್ಷೆಯ ಫಲಿತಾಂಶ ಈಗ ಸಂಪೂರ್ಣವಾಗಿದ್ದು, ವಿದ್ಯಾರ್ಥಿಗಳು ಕೌನ್ಸೆಲಿಂಗ್ ಪ್ರಕ್ರಿಯೆಗೆ ತಯಾರಾಗುವ ಸಮಯ ಬಂದಿದೆ. ಮೇ 24ರಂದು ಪ್ರಕಟವಾದ ಸಿಇಟಿ ಫಲಿತಾಂಶದಲ್ಲಿ ಕೆಲವು ವಿದ್ಯಾರ್ಥಿಗಳ ರ‍್ಯಾಂಕ್ ಪ್ರಕಟವಾಗದೇ ಬಾಕಿಯಿತ್ತು. ಇದೀಗ, ಈ ಫಲಿತಾಂಶಗಳು ಕೂಡ ಇಂದು ಪ್ರಕಟಗೊಂಡಿವೆ. ಸಿಇಟಿ ಸ್ಪಾಟ್ ರ‍್ಯಾಂಕ್ ಕರ್ನಾಟಕ … Read more

error: Content is protected !!