Low Interest Home Loan- ಕಡಿಮೆ ಬಡ್ಡಿಯಲ್ಲಿ ಹೋಮ್ ಲೋನ್ ಪಡೆಯುವ ಸರಳ ವಿಧಾನ | ಪ್ರಮುಖ ಬ್ಯಾಂಕುಗಳ ಪಟ್ಟಿ ಇಲ್ಲಿದೆ…

ಕಡಿಮೆ ಬಡ್ಡಿ ದರದಲ್ಲಿ (Low Interest) ಗೃಹ ಸಾಲ ಸಿಗಬೇಕೆಂದರೆ ಅನುಸರಿಸಬೇಕಾದ ಕ್ರಮಗಳೇನು? ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡುವ ಕೆಲವು ಬ್ಯಾಂಕುಗಳ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ… ಸಾಲವಿಲ್ಲದೇ ಮನೆ ಕಟ್ಟುವುದು ಇಂದು ಕಷ್ಟಸಾಧ್ಯ. ಮನೆ ಕಟ್ಟಲು ಜೀವಮಾನ ಪೂರ್ತಿ ಹಣ ಕೂಡಿಟ್ಟರೂ ಕೊಂಚವಾದರೂ ಸಾಲ ಮಾಡುವ ಪ್ರಮೇಯ ಬರುತ್ತದೆ. ಇದಕ್ಕೆಂದೇ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಹಲವು ವಸತಿ ಯೋಜನೆಗಳನ್ನು ಜಾರಿಗೊಳಿಸಿ, ಸಾಲ ಮತ್ತು ಸಬ್ಸಿಡಿ (Loan and subsidy) ಸೌಲಭ್ಯವನ್ನು ಕಲ್ಪಿಸುತ್ತಿವೆ. ಸರ್ಕಾರದ ಸಾಲ … Read more

Low Interest Loans- ಇನ್ಮುಂದೆ ಕಡಿಮೆ ಬಡ್ಡಿಗೆ ಸಿಗುತ್ತೆ ಸಾಲ | ಮತ್ತೆ ರೆಪೋ ದರ ಇಳಿಸಿದ ಆರ್‌ಬಿಐ

ಭಾರತೀಯ ರಿಸರ್ವ್ ಬ್ಯಾಂಕ್ (Reserve Bank of India-RBI) ಮತ್ತೆ ರೆಪೊ ದರ (Repo Rate) ಇಳಿಕೆ ಮಾಡಿದ್ದು; ಇನ್ಮುಂದೆ ಗೃಹ ಸಾಲ (Home loan), ವಾಹನ ಸಾಲ (Vehicle loan) ಸೇರಿದಂತೆ ಬಹುತೇಕ ಸಾಲಗಳ ಮೇಲಿನ ಬಡ್ಡಿದರ (Decrease in interest rate) ಇಳಿಕೆಯಾಗಲಿದೆ. ಹೊಸದಾಗಿ ಸಾಲ ಮಾಡುವವರಿಗೆ ಕಡಿಮೆ ಬಡ್ಡಿಗೆ ಸಾಲ (Low Interest Loan) ಸಿಗಲಿದೆ. ರೆಪೊ ದರ (RBI Repo Rate) ಎಂದರೆ, ವಾಣಿಜ್ಯ ಬ್ಯಾಂಕುಗಳು ರಿಸರ್ವ್ ಬ್ಯಾಂಕಿನಿ೦ದ ತಾತ್ಕಾಲಿಕವಾಗಿ ಸಾಲ … Read more

Govt Employees Low Interest Loan- ಇನ್ಮುಂದೆ ಸರ್ಕಾರಿ ನೌಕರರಿಗೆ ಕಡಿಮೆ ಬಡ್ಡಿ ಸಾಲ ಸೌಲಭ್ಯ | ಏನೆಲ್ಲ ಸೌಲಭ್ಯ ಸಿಗಲಿದೆ? ಇಲ್ಲಿದೆ ಮಾಹಿತಿ…

ರಾಜ್ಯ ಸರ್ಕಾರವು ಸರ್ಕಾರಿ ನೌಕರರಿಗೆ ಹೆಚ್ಚಿನ ಆರ್ಥಿಕ ಅನುಕೂಲಗಳನ್ನು ಒದಗಿಸುವ ನಿಟ್ಟಿನಲ್ಲಿ ಮಹತ್ವದ ನಿರ್ಧಾರ ಕೈಗೊಂಡಿದೆ. ಇನ್ಮುಂದೆ ನೌಕರರು ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಅತೀ ಕಡಿಮೆ ಬಡ್ಡಿಯಲ್ಲಿ ಗೃಹಸಾಲ (Home Loan), ವಾಹನ ಸಾಲ (Vehicle Loan) ಮತ್ತು ಪರ್ಸನಲ್ ಲೋನ್ (Personal Loan) ಒದಗಿಸಲು ಕ್ರಮವಹಿಸಲಾಗುತ್ತಿದೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಆಪೇಕ್ಷೆಯ ಮೇರೆಗೆ ರಾಜ್ಯ ಸರ್ಕಾರವು ಈ ಸಂಬ೦ಧ ಹಲವು ರಾಷ್ಟ್ರೀಕೃತ ಬ್ಯಾಂಕುಗಳೊ೦ದಿಗೆ (Nationalized Banks) ಚರ್ಚೆ ನಡೆಸಲು ನಿರ್ಧರಿಸಿದ್ದು; ಇದೇ ಏಪ್ರಿಲ್ 15ರಂದು … Read more

error: Content is protected !!