LPG Gas Cylinder ₹300 Subsidy- ನಿಮಗೆ ಗ್ಯಾಸ್ ಸಿಲಿಂಡರ್ ₹300 ಸಬ್ಸಿಡಿ ಬಂತಾ? ಮೊಬೈಲ್ನಲ್ಲೇ ಚೆಕ್ ಮಾಡಿ
ಅರ್ಹ ಫಲಾನುಭವಿಗಳಿಗೆ ಕೇಂದ್ರ ಸರ್ಕಾರವು ಪ್ರತಿ ಗ್ಯಾಸ್ ಸಿಲಿಂಡರ್ಗೆ ₹300 ಸಬ್ಸಿಡಿ (LPG Gas Cylinder ₹300 Subsidy) ನೀಡುತ್ತಿದೆ. ಈ ಸಬ್ಸಿಡಿ ಹಣದ ಜಮಾ ವಿವರ ತಿಳಿಯುವುದು ಹೇಗೆ? ಇತರ ನಿಯಮಗಳೇನು? ಎಂಬ ಮಾಹಿತಿ ಇಲ್ಲಿದೆ… ಇತ್ತೀಚಿನ ದಿನಗಳಲ್ಲಿ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಬೆಲೆ (LPG Gas Cylinder Price) ಸಾಮಾನ್ಯ ಜನರಿಗೆ ದೊಡ್ಡ ಹೊರೆಯಾಗಿದೆ. ಈ ಹಿನ್ನೆಲೆ ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಉಜ್ವಲ ಯೋಜನೆ (PMUY) ಅಡಿಯಲ್ಲಿ ಅರ್ಹ ಫಲಾನುಭವಿಗಳಿಗೆ ಪ್ರತಿ ಸಿಲಿಂಡರ್ಗೆ … Read more