Karnataka Early Winter- ವಾಡಿಕೆಗಿಂತ ಮೊದಲೇ ರಾಜ್ಯದಲ್ಲಿ ಈ ಬಾರಿ ರಣ ಭಯಂಕರ ಚಳಿ | ಹವಾಮಾನ ಇಲಾಖೆ ಎಚ್ಚರಿಕೆ
ಈ ಬಾರಿ ವಾಡಿಕೆಗಿಂತ ಮೊದಲೇ ರಾಜ್ಯದಲ್ಲಿ ಚಳಿ (Karnataka Early Winter) ಆವರಿಸಿದ್ದು; ದಿನೆದಿನೆ ಥಂಡಿಗಾಳಿ ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ‘ಮೊಂಥ’ ಚಂಡಮಾರುತ ಆರ್ಭಟಿಸಿದ ಬಳಿಕ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಉಷ್ಣಾಂಶ ಹಠಾತ್ ಕುಸಿದಿದ್ದು; ರಾಜ್ಯಾದ್ಯಂತ ಮೈ ಕೊರೆಯುವ ಚಳಿ ಶುರುವಾಗಿದೆ. ತತ್ಪರಿಣಾಮ ಬಹುತೇಕ ಜಿಲ್ಲೆಗಳಲ್ಲಿ ಚಳಿಯ ಹೊಡೆತಕ್ಕೆ ಗಢಗಢ ನಡುಗುವಂತಹ ವಾತಾವರಣ ನಿರ್ಮಾಣವಾಗಿದೆ. ಇದನ್ನೂ ಓದಿ: Canara Bank Personal Loan- ಕೆನರಾ ಬ್ಯಾಂಕ್ ಪರ್ಸನಲ್ … Read more