Karnataka Monsoon Rain Gap: ಕರ್ನಾಟಕದಲ್ಲಿ ಮತ್ತೆ ಮಾಯವಾದ ಮುಂಗಾರು | ಒಂದು ವಾರ ಮಳೆ ಗ್ಯಾಪ್ | 22 ಜಿಲ್ಲೆಗಳಲ್ಲಿ ಭಾರೀ ಮಳೆ ಕೊರತೆ

Karnataka Monsoon Rain Gap: ಕರ್ನಾಟಕದಲ್ಲಿ ಮತ್ತೆ ಮುಂಗಾರು ದುರ್ಬಲವಾಗಿದೆ. 22 ಜಿಲ್ಲೆಗಳಲ್ಲಿ ಶೇ.34ರಷ್ಟು ಮಳೆ ಕೊರತೆ ದಾಖಲಾಗಿದ್ದು, ಒಂದು ವಾರ ಮಳೆ ಗ್ಯಾಪ್ ಇರಲಿದೆ. ಮಳೆ ಮುನ್ಸೂಚನೆ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕದಲ್ಲಿ ಮುಂಗಾರು (Monsoon) ಮತ್ತೆ ದುರ್ಬಲವಾಗಿದ್ದು, ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಕೊರತೆ ತೀವ್ರವಾಗಿ ಗೋಚರಿಸುತ್ತಿದೆ. ಕಳೆದ ಎರಡು ವಾರ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆಯಾಗಿದ್ದರೂ, ಇದೀಗ ಮಳೆ ಸಂಪೂರ್ಣವಾಗಿ ಕ್ಷೀಣಿಸಿ, ಹಲವು ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣ ಮುಂದುವರಿದಿದೆ. … Read more

Karnataka Mungaru Churuku: ಮತ್ತೆ ರಿಟರ್ನ್ ಆದ ಮುಂಗಾರು | ಜುಲೈ 4ರಿಂದ ರಾಜ್ಯಾದ್ಯಂತ ಭಾರಿ ಮಳೆ | ಜಿಲ್ಲಾವಾರು ಮಳೆ ಮಾಹಿತಿ ಇಲ್ಲಿದೆ…

Karnataka Mungaru Churuku: ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಮತ್ತೆ ಚುರುಕುಗೊಂಡಿದೆ. ಜುಲೈ 4ರಿಂದ 7ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಜಿಲ್ಲಾವಾರು ಮಳೆ ಮಾಹಿತಿ ಇಲ್ಲಿದೆ… ಜೂನ್ ತಿಂಗಳಿಡೀ ಮಳೆಯ ಕೊರತೆಯಿಂದ ಕಂಗಾಲಾಗಿದ್ದ ಕರ್ನಾಟಕದ ಜನರಿಗೆ, ವಿಶೇಷವಾಗಿ ರೈತರಿಗೆ ಈಗ ನೆಮ್ಮದಿಯ ಸುದ್ದಿ ಸಿಕ್ಕಿದೆ. ರಾಜ್ಯದಲ್ಲಿ ನಿಧಾನಗೊಂಡಿದ್ದ ನೈಋತ್ಯ ಮುಂಗಾರು (Southwest Monsoon) ಮತ್ತೆ ಚುರುಕುಗೊಂಡಿದೆ. ಇದನ್ನೂ ಓದಿ: Hasu Emme Khareedi Subsidy: ಹಸು, ಎಮ್ಮೆ ಖರೀದಿಸಲು ಸರ್ಕಾರದ ಸಹಾಯಧನ | ಮಹಿಳೆಯರಿಂದ ಅರ್ಜಿ ಆಹ್ವಾನ … Read more

error: Content is protected !!