Manipal Health Card 2026: ಈ ಕಾರ್ಡ್ ಇದ್ದರೆ ಮಣಿಪಾಲ್ ಆಸ್ಪತ್ರೆಯಲ್ಲಿ ಅತ್ಯಂತ ಕಡಿಮೆ ವೆಚ್ಚದಲ್ಲಿ ಚಿಕಿತ್ಸೆ | ಆರೋಗ್ಯ ಕಾರ್ಡ್-2026ಗೆ ಮೊಬೈಲ್ನಲ್ಲೇ ಅರ್ಜಿ ಹಾಕಿ
Manipal Health Card 2026: ಮಣಿಪಾಲ ಆರೋಗ್ಯ ಕಾರ್ಡ್-2026 ನೋಂದಣಿ ಆರಂಭವಾಗಿದ್ದು; ಆಗಸ್ಟ್ 31ರವರೆಗೆ ಅವಕಾಶ ನೀಡಲಾಗಿದೆ. ಯಾರು ಅರ್ಜಿ ಸಲ್ಲಿಸಬಹುದು? ಏನೆಲ್ಲಾ ಸೌಲಭ್ಯ ಸಿಗಲಿದೆ? ಸಂಪೂರ್ಣ ಮಾಹಿತಿ ಇಲ್ಲಿದೆ… ಉತ್ತಮ ಗುಣಮಟ್ಟದ ವೈದ್ಯಕೀಯ ಸೇವೆಯನ್ನು ಕಡಿಮೆ ವೆಚ್ಚದಲ್ಲಿ ಪಡೆಯಲು ಬಯಸುವವರಿಗೆ ಮಣಿಪಾಲ ಆರೋಗ್ಯ ಕಾರ್ಡ್-2026 ((Manipal Health Card 2026) ಮತ್ತೊಮ್ಮೆ ಲಭ್ಯವಾಗಿದೆ. ಇದನ್ನೂ ಓದಿ: KFD Forest Watcher Recruitment 2026: ಎಸ್ಸೆಸ್ಸೆಲ್ಸಿ ಪಾಸಾದವರಿಗೆ 750 ಅರಣ್ಯ ವೀಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನ ಕಳೆದ 26 … Read more