Sujnananidhi Scholarship 2026-27: ಸುಜ್ಞಾನನಿಧಿ ಶಿಷ್ಯವೇತನ 2026-27: ಬಡ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು ಸಿಗಲಿದೆ ₹1,000 ಸ್ಕಾಲರ್ಶಿಪ್ | ಅರ್ಜಿ ಸಲ್ಲಿಸುವುದು ಹೇಗೆ? ಸಂಪೂರ್ಣ ಮಾಹಿತಿ ಇಲ್ಲಿದೆ…
Sujnananidhi Scholarship 2026-27: 2026-27ನೇ ಸಾಲಿನ ಎಸ್ಕೆಡಿಆರ್ಡಿಪಿ ಸುಜ್ಞಾನನಿಧಿ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಪ್ರತಿ ತಿಂಗಳು ₹1,000 ಸ್ಕಾಲರ್ಶಿಪ್ ಸಿಗಲಿದೆ. ಅರ್ಜಿ ಸಲ್ಲಿಸುವ ವಿಧಾನ, ಬೇಕಾಗುವ ದಾಖಲೆಗಳು ಮತ್ತು ಕೊನೆಯ ದಿನಾಂಕದ ಸಂಪೂರ್ಣ ಮಾಹಿತಿ ಇಲ್ಲಿದೆ… ಬಡತನ (Poverty) ಯಾವತ್ತೂ ಶಿಕ್ಷಣಕ್ಕೆ ಅಡ್ಡಿಯಾಗಬಾರದು. ದುಡ್ಡಿಲ್ಲ ಎಂಬ ಒಂದೇ ಕಾರಣಕ್ಕೆ ಯಾವುದೇ ಗ್ರಾಮೀಣ ಮಗುವಿನ ಓದು ನಿಲ್ಲಬಾರದು. ಇದೇ ಸದುದ್ದೇಶದಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು (SKDRDP) ಒಂದು ಅದ್ಭುತ ಕಾರ್ಯಕ್ರಮವನ್ನು ನಡೆಸಿಕೊಂಡು ಬರುತ್ತಿದೆ. ಅದರ ಹೆಸರೇ … Read more