Bangalore Civil Court Jobs: ಎಸ್ಎಸ್ಎಲ್ಸಿ, ಪಿಯುಸಿ ಪಾಸಾದವರಿಗೆ ಬೆಂಗಳೂರು ನಗರ ಸಿವಿಲ್ ನ್ಯಾಯಾಲಯ 110 ಹುದ್ದೆಗಳಿಗೆ ಅರ್ಜಿ ಆಹ್ವಾನ
Bangalore Civil Court Jobs: ಬೆಂಗಳೂರು ನಗರ ಸಿವಿಲ್ ನ್ಯಾಯಾಲಯದಲ್ಲಿ 110 ಜವಾನ, ಚಾಲಕ ಸೇರಿ ವಿವಿಧ ಹುದ್ದೆಗಳ ನೇಮಕಾತಿ. ಎಸ್ಎಸ್ಎಲ್ಸಿ, ಪಿಯುಸಿ ಪಾಸಾದವರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ… ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಎಸ್ಎಸ್ಎಲ್ಸಿ (SSLC) ಮತ್ತು ಪಿಯುಸಿ (PUC) ಪಾಸಾದ ಅಭ್ಯರ್ಥಿಗಳಿಗೆ ಭರ್ಜರಿ ಸಿಹಿಸುದ್ದಿ! ಬೆಂಗಳೂರು ನಗರ ಸಿವಿಲ್ ನ್ಯಾಯಾಲಯವು ಜವಾನ, ಚಾಲಕ, ಬೆರಳಚ್ಚುಗಾರ ಸೇರಿದಂತೆ ಒಟ್ಟು 110 ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆಯನ್ನು (Official Notification) ಹೊರಡಿಸಿದೆ. ಈ ನೇಮಕಾತಿಯು ಉಳಿಕೆ ಮೂಲ … Read more