Free Textbooks for PUC Students: ಇನ್ಮುಂದೆ ಪಿಯುಸಿ ವಿದ್ಯಾರ್ಥಿಗಳಿಗೂ ಸಿಗಲಿದೆ ಉಚಿತ ಪಠ್ಯಪುಸ್ತಕ | ರಾಜ್ಯ ಸರ್ಕಾರದ ಮಹತ್ವದ ಘೋಷಣೆ
Free Textbooks for PUC Students: 2026-27ನೇ ಸಾಲಿನಿಂದ ಸರ್ಕಾರಿ ಹಾಗೂ ಅನುದಾನಿತ ಕಾಲೇಜು ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ಉಚಿತ ಪಠ್ಯಪುಸ್ತಕ ವಿತರಣೆ. ಸಂಪೂರ್ಣ ಮಾಹಿತಿ ಇಲ್ಲಿದೆ… ಎಸ್ಸೆಸ್ಸೆಲ್ಸಿ ಮುಗಿಸಿ ಪಿಯುಸಿ ಮೆಟ್ಟಿಲೇರುತ್ತಿರುವ ವಿದ್ಯಾರ್ಥಿಗಳಿಗೆ ಹಾಗೂ ಅವರ ಪೋಷಕರಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದೆ. ಕಾಲೇಜು ಶುಲ್ಕದ ಜೊತೆಗೆ ದುಬಾರಿ ಪಠ್ಯಪುಸ್ತಕಗಳನ್ನು (Textbooks) ಖರೀದಿಸಲು ಪರದಾಡುತ್ತಿದ್ದ ಪೋಷಕರಿಗೆ ಶಿಕ್ಷಣ ಇಲಾಖೆಯು (Department of School Education) ಬಿಗ್ ರಿಲೀಫ್ ಕೊಟ್ಟಿದೆ. ಹೌದು, ಇದುವರೆಗೆ ಕೇವಲ 1ರಿಂದ … Read more