Karnataka Police Constable Recruitment: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ 5,764 ಕಾನ್ಸ್ಟೇಬಲ್ ಹುದ್ದೆಗಳ ಭರ್ತಿಗೆ ಚಾಲನೆ
Karnataka Police Constable Recruitment: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ 5,764 ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಚಾಲನೆ. ಸಿವಿಲ್ ಮತ್ತು ಸಶಸ್ತ್ರ ಪೊಲೀಸ್ ಹುದ್ದೆಗಳ ಸಂಪೂರ್ಣ ಮಾಹಿತಿ ಇಲ್ಲಿದೆ… ಬೆಂಗಳೂರು: ರಾಜ್ಯದಲ್ಲಿ ಸರ್ಕಾರಿ ಉದ್ಯೋಗಕ್ಕಾಗಿ ಕಾಯುತ್ತಿರುವ ಸಾವಿರಾರು ಯುವಕರಿಗೆ ಸಿಹಿ ಸುದ್ದಿ ದೊರೆತಿದೆ. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ (Karnataka State Police)ಯಲ್ಲಿ ಖಾಲಿ ಇರುವ 5,764 ಪೊಲೀಸ್ ಕಾನ್ಸ್ಟೇಬಲ್ (Police Constable Recruitment) ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಮಹತ್ವದ ಪ್ರಗತಿ ಕಂಡುಬಂದಿದೆ. ನೇಮಕಾತಿ ಪ್ರಕ್ರಿಯೆಯನ್ನು … Read more