MUDRA Loan- ಶ್ಯೂರಿಟಿ ಇಲ್ಲದೇ ₹20 ಲಕ್ಷ ಸಾಲ | 33 ಲಕ್ಷ ಕೋಟಿ ರೂ. ಸಾಲ ವಿತರಣೆ

ಯಾವುದೇ ಶ್ಯೂರಿಟಿ ಇಲ್ಲದೆ (without Security) ಸಿಗುವ ಸಾಲ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ‘ಮುದ್ರಾ ಯೋಜನೆ’ (Pradhan Mantri Mudra Yojana) ಆರಂಭವಾಗಿ ನಿನ್ನೆ ಏಪ್ರಿಲ್ 8ಕ್ಕೆ ಬರೋಬ್ಬರಿ ಹತ್ತು ವರ್ಷವಾಗಿದೆ. ಈ ಹತ್ತು ವರ್ಷಗಳಲ್ಲಿ 33 ಲಕ್ಷ ಕೋಟಿ ರೂ.ಗಳ ಖಾತರಿ ರಹಿತ ಅಂದರೆ ಯಾವುದೇ ಶ್ಯೂರಿಟಿ ಇಲ್ಲದ ಸಾಲಗಳನ್ನು ವಿತರಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ. ಹೌದು, 2015ರಲ್ಲಿ ಆರಂಭಿಸಲಾದ ‘ಪ್ರಧಾನ ಮಂತ್ರಿ ಮುದ್ರಾ ಯೋಜನೆ’ಯಲ್ಲಿ ಸಣ್ಣ ಹಾಗೂ ಸೂಕ್ಷ್ಮ ವ್ಯವಹಾರಗಳಿಗೆ … Read more

error: Content is protected !!