Karnataka Weather Update- ಕರ್ನಾಟಕದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಏಳು ದಿನ ಮಳೆಯ ಅಬ್ಬರ | ಹವಾಮಾನ ಇಲಾಖೆ ಮುನ್ಸೂಚನೆ…

ಭಾರತೀಯ ಹವಾಮಾನ ಇಲಾಖೆಯು (IMD) ಏಪ್ರಿಲ್ 15ರಿಂದ ಆರಂಭವಾಗಿ ಮುಂದಿನ ಏಳು ದಿನಗಳ ಕಾಲ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಮುಂದುವರಿಯುವ ಮುನ್ಸೂಚನೆ ನೀಡಿದೆ. ಭೌಗೋಳಿಕವಾಗಿ ಭಾರತವು ಬಂಗಾಳಕೊಲ್ಲಿಯ ಪರಿಸರದ ಮೇಲೆ ಅವಲಂಬಿತವಾಗಿದ್ದು; ಇಲ್ಲಿ ಸಂಭವಿಸುವ ಚಂಡಮಾರುತಗಳು ಇಡೀ ದೇಶದ ಹವಾಮಾನದ ಮೇಲೆ ಪರಿಣಾಮ ಬೀರುತ್ತದೆ. ಇದೀಗ ಬಂಗಾಳಕೊಲ್ಲಿಯಲ್ಲಿ ಮತ್ತೊಂದು ಬೃಹತ್ ಚಂಡಮಾರುತ ಪರಿಚಲನೆಯಾಗಿದ್ದು; ಇದರಿಂದಾಗಿ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದಲ್ಲಿ ಭಾರೀ ಮಳೆಯ ಅಬ್ಬರ ಆರಂಭವಾಗಿದೆ. ದಕ್ಷಿಣ ಭಾರತದಲ್ಲಿ ಭಾರೀ ಮಳೆ ಬಂಗಾಳಕೊಲ್ಲಿಯ ಮೇಲ್ಭಾಗದಲ್ಲಿ ಉಂಟಾದ … Read more

error: Content is protected !!