Karnataka Crop Compensation Payment- ರೈತರಿಗೆ ಬೆಳೆ ಪರಿಹಾರ ಜಮಾ | ನಿಮ್ಮ ಖಾತೆಗೆ ಹಣ ಬಂದಿದೆಯೇ?
ರಾಜ್ಯ ಸರ್ಕಾರ ರೈತರ ಖಾತೆಗೆ ಬೆಳೆ ಪರಿಹಾರ ಹಣ ಸಂದಾಯ (Karnataka Crop Compensation Payment) ಮಾಡುತ್ತಿದೆ. ಈಗಾಗಲೇ ಅನೇಕ ರೈತರಿಗೆ ಹಣ ಜಮೆಯಾಗಿದ್ದು; ಮತ್ತಷ್ಟು ರೈತರಿಗೆ ಹಣ ವರ್ಗಾವಣೆ ಪ್ರಕ್ರಿಯೆ ನಡೆಯುತ್ತಿದೆ. ಈ ಕುರಿತ ಮಾಹಿತಿ ಇಲ್ಲಿದೆ… ಕಳೆದ ಆಗಸ್ಟ್-ಸೆಪ್ಟೆಂಬರ್ ತಿಂಗಳಲ್ಲಿ ರಾಜ್ಯದಲ್ಲಿ ಅವುಡುಗಚ್ಚಿ ಸುರಿದ ಭಾರೀ ಮಳೆಯ ಪರಿಣಾಮವಾಗಿ ಸಾವಿರಾರು ರೈತರ ಬೆಳೆಗಳು ಹಾನಿಗೊಳಗಾಗಿದ್ದವು. ಹೀಗೆ ನಷ್ಟವಾದ ಬೆಳೆ ಪರಿಹಾರದ ಹಣ ಇದೀಗ DBT ಮೂಲಕ ರೈತರ ಖಾತೆಗೆ ಜಮಾ ಆಗುತ್ತಿದೆ. ಈ ವಾರದಿಂದ … Read more