SBI Recruitment 2026- ಬೆಂಗಳೂರು ಎಸ್‌ಬಿಐ ಬ್ಯಾಂಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ | ಕನ್ನಡ ಬಲ್ಲವರಿಗೆ ಭರ್ಜರಿ ಅವಕಾಶ

ಬೆಂಗಳೂರು ಎಸ್‌ಬಿಐ ಬ್ಯಾಂಕ್ (SBI Recruitment 2026) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು; ಕನ್ನಡ ಬಲ್ಲ ಪದವೀಧರರಿಗೆ ಭರ್ಜರಿ ಉದ್ಯೋಗ ಅವಕಾಶವಾಗಿದೆ. ಅರ್ಜಿ ಸಲ್ಲಿಕೆಯ ಪೂರ್ಣ ಮಾಹಿತಿ ಇಲ್ಲಿದೆ… ಬ್ಯಾಂಕ್ ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ, ವಿಶೇಷವಾಗಿ ಕನ್ನಡ ಬಲ್ಲ ಯುವಜನತೆಗೆ ಇದು ದೊಡ್ಡ ಅವಕಾಶ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ದೇಶದ ವಿವಿಧ ವಲಯಗಳಲ್ಲಿ ಸರ್ಕಲ್ ಬೇಸ್‌ಡ್ ಆಫೀಸರ್‌ಗಳ (CBO) ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಒಟ್ಟಾರೆ ದೇಶಾದ್ಯಂತ 2,273 ಹುದ್ದೆಗಳು ಲಭ್ಯವಿದ್ದು, ಬೆಂಗಳೂರು ವಲಯಕ್ಕೆ 200 ಹುದ್ದೆಗಳು … Read more

error: Content is protected !!