SBI Apprentice Recruitment 2026: ಎಸ್ಬಿಐ ಭರ್ಜರಿ ನೇಮಕಾತಿ 2026: 7,150 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ, ಕನ್ನಡಿಗರಿಗೆ ಸುವರ್ಣಾವಕಾಶ!
SBI Apprentice Recruitment 2026: ಎಸ್ಬಿಐ 7,150 ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಿದೆ. ಕರ್ನಾಟಕದಲ್ಲಿ 276 ಹುದ್ದೆಗಳಿದ್ದು; ಅರ್ಹತೆ ಮತ್ತು ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಬ್ಯಾಂಕಿAಗ್ ಕ್ಷೇತ್ರದಲ್ಲಿ (Banking Sector) ವೃತ್ತಿಜೀವನ ರೂಪಿಸಿಕೊಳ್ಳಬೇಕು ಎಂದು ಕನಸು ಕಾಣುತ್ತಿರುವ ಯುವಜನತೆಗೆ ಭಾರತೀಯ ಸ್ಟೇಟ್ ಬ್ಯಾಂಕ್ (State Bank of India – SBI) ಬಂಪರ್ ಅವಕಾಶ ನೀಡಿದೆ. ಇದನ್ನೂ ಓದಿ: Aadhaar Card Authentication History Check: ನಿಮಗೆ ಗೊತ್ತಿಲ್ಲದೆ ಆಧಾರ್ ಕಾರ್ಡ್ ಬೇರೆಡೆ ಬಳಕೆಯಾಗಿದೆಯೇ? ಮೊಬೈಲ್ನಲ್ಲೇ … Read more