Gruhalakshmi Biometric: ಗೃಹಲಕ್ಷ್ಮಿ ಹಣ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ | ಸಚಿವ ಸಂಪುಟದ ಮಹತ್ವದ ನಿರ್ಧಾರ
Gruhalakshmi Biometric: ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು ₹2,000 ಹಣ ಪಡೆಯಲು ಏನು ಮಾಡಬೇಕು? ಹೊಸ ನಿಯಮಗಳು, ಮರುಪರಿಶೀಲನೆ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ (Gruha Lakshmi) ಯೋಜನೆಯಲ್ಲಿ ದೊಡ್ಡ ಬದಲಾವಣೆ ತರಲು ಸರ್ಕಾರ ಮುಂದಾಗಿದೆ. ಈ ಸಂಬಂಧ ನಿನ್ನೆ ಭಾನುವಾರ (ಜುಲೈ 19) ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಇದನ್ನೂ ಓದಿ: e-Swathu New Committee: ಇ-ಸ್ವತ್ತು ಪಡೆಯುವುದು ಇನ್ನು ಸುಲಭ! ಸರ್ಕಾರದಿಂದ ಮಹತ್ವದ ನಿರ್ಧಾರ ಇನ್ನು ಮುಂದೆ … Read more