Karnataka rain forecast- ವಾಯುಭಾರ ಕುಸಿತ: ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆ ಮುಂದುವರಿಕೆ
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಕರ್ನಾಟಕದ ಹಲವೆಡೆ ಮುಂಗಾರು ಮಳೆ (Karnataka rain forecast) ಮತ್ತಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ… ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಕರ್ನಾಟಕದಲ್ಲಿ ಮಳೆ ಚಟುವಟಿಕೆ ಮತ್ತಷ್ಟು ತೀವ್ರಗೊಂಡಿದೆ. ಹವಾಮಾನ ಇಲಾಖೆ ಮುಂದಿನ ಕೆಲವು ದಿನಗಳ ವರೆಗೆ ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಜನತೆಗೆ ಮುನ್ನೆಚ್ಚರಿಕೆ ನೀಡಿದೆ. ಆರೆಂಜ್ ಅಲರ್ಟ್ ಜಿಲ್ಲೆಗಳು ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು … Read more