Karnataka Gram Panchayat Election 2026: ಗ್ರಾಮ ಪಂಚಾಯಿತಿ ಚುನಾವಣೆಗೆ ಭರ್ಜರಿ ಸಿದ್ಧತೆ | ಎಲ್ಲ ಜಿಲ್ಲಾಧಿಕಾರಿಗಳಿಗೆ ಹೊಸ ಆದೇಶ

Karnataka Gram Panchayat Election 2026: ಕರ್ನಾಟಕ ಗ್ರಾಮ ಪಂಚಾಯಿತಿ ಚುನಾವಣೆಗೆ ಭರದ ಸಿದ್ಧತೆ ಶುರುವಾಗಿದ್ದು, ರಾಜ್ಯದ ಎಲ್ಲಾ ಡಿಸಿಗಳಿಗೆ ರಾಜ್ಯ ಚುನಾವಣಾ ಆಯೋಗ ಖಡಕ್ ಸೂಚನೆ ನೀಡಿದೆ. ಸಂಪೂರ್ಣ ಮಾಹಿತಿ ಇಲ್ಲಿದೆ… ಹಳ್ಳಿಗಳ ಆಡಳಿತದ ಚುಕ್ಕಾಣಿ ಯಾರ ಕೈ ಸೇರಲಿದೆ ಎಂಬ ಕುತೂಹಲಕ್ಕೆ ಮತ್ತೆ ಕಾಲ ಕೂಡಿಬರುತ್ತಿದೆ. ಅವಧಿ ಮುಗಿದಿರುವ ಗ್ರಾಮ ಪಂಚಾಯಿತಿಗಳಿಗೆ ಹೊಸ ನಾಯಕರನ್ನು ಆಯ್ಕೆ ಮಾಡಲು ರಾಜ್ಯ ಚುನಾವಣಾ ಆಯೋಗ ತೆರೆಮರೆಯಲ್ಲಿ ಭರ್ಜರಿ ಸಿದ್ಧತೆ ಆರಂಭಿಸಿದೆ. ಈ ನಿಟ್ಟಿನಲ್ಲಿ ಆಯೋಗವು ಎಲ್ಲ ಜಿಲ್ಲಾಧಿಕಾರಿಗಳಿಗೆ … Read more

Karnataka Gram Panchayat Election 2026: ಇನ್ನೆರಡು ತಿಂಗಳಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ? ರಾಜ್ಯ ಸರ್ಕಾರದಿಂದ ಬಂತು ಮಹತ್ವದ ಮಾಹಿತಿ

Karnataka Gram Panchayat Election 2026: ರಾಜ್ಯದಲ್ಲಿ ಮುಂದಿನ 2 ತಿಂಗಳಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ನಡೆಯಲಿದ್ದು, ವಾರ್ಡ್ ಮೀಸಲಾತಿ ಪ್ರಕ್ರಿಯೆ ಚುರುಕುಗೊಂಡಿದೆ. ಸರ್ಕಾರದ ಹೊಸ ಮಾರ್ಗಸೂಚಿಗಳ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕದಲ್ಲಿ ಹಲವು ದಿನಗಳಿಂದ ಕುತೂಹಲ ಮೂಡಿಸಿದ್ದ ಗ್ರಾಮ ಪಂಚಾಯಿತಿ ಚುನಾವಣೆಗಳ (Gram Panchayat Elections) ಕಾವು ಇದೀಗ ಮತ್ತೆ ಏರತೊಡಗಿದೆ. ಚುನಾವಣೆಗೆ ಬೇಕಾದ ಪೂರ್ವಸಿದ್ಧತೆಗಳನ್ನು ಸರ್ಕಾರ ಈಗಾಗಲೇ ಸಮರೋಪಾದಿಯಲ್ಲಿ ಆರಂಭಿಸಿದೆ. ತಾAತ್ರಿಕ ಕಾರಣಗಳಿಂದಾಗಿ ಕೊಂಚ ವಿಳಂಬವಾಗಿದ್ದ ಈ ಚುನಾವಣೆಗಳು ಮುಂದಿನ ಎರಡು ತಿಂಗಳೊಳಗೆ ನಡೆಯಲಿವೆ … Read more

Karnataka Zilla Taluk Panchayat Elections: ಅಕ್ಟೋಬರ್‌ನಲ್ಲಿ ಜಿ.ಪಂ, ತಾ.ಪಂ ಚುನಾವಣೆ? ಸರ್ಕಾರದಿಂದ ಮಹತ್ವದ ಮಾಹಿತಿ

Karnataka Zilla Taluk Panchayat Elections: ಕರ್ನಾಟಕದಲ್ಲಿ ಅಕ್ಟೋಬರ್‌ನಲ್ಲಿ ಜಿಲ್ಲಾ ಮತ್ತು ತಾ.ಪಂ ಚುನಾವಣೆ ನಡೆಸಲು ಸರ್ಕಾರ ಸಿದ್ಧತೆ ನಡೆಸಿದೆ. ವಿಳಂಬಕ್ಕೆ ಕಾರಣ ಹಾಗೂ ಚುನಾವಣೆ ಪ್ರಕ್ರಿಯೆಯ ಸಂಪೂರ್ಣ ವಿವರ ಇಲ್ಲಿದೆ… ರಾಜ್ಯದಲ್ಲಿ ಬಹುನಿರೀಕ್ಷಿತ ಜಿಲ್ಲಾ ಮತ್ತು ತಾಲೂಕು ಪಂಚಾಯತಿ ಚುನಾವಣೆಗಳಿಗೆ (Zilla and Taluk Panchayat Elections) ಕೊನೆಗೂ ಕಾಲಕೂಡಿ ಬರುತ್ತಿರುವ ಲಕ್ಷಣಗಳು ಗೋಚರಿಸುತ್ತಿವೆ. ದೀರ್ಘಕಾಲದಿಂದ ನೆನೆಗುದಿಗೆ ಬಿದ್ದಿದ್ದ ಈ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಇದೇ ವರ್ಷದ ಅಕ್ಟೋಬರ್ ತಿಂಗಳಲ್ಲಿ (October Elections) ನಡೆಸಲು ರಾಜ್ಯ … Read more

Karnataka Gram Panchayat Election 2026: ಗ್ರಾಮ ಪಂಚಾಯಿತಿ ಚುನಾವಣೆಗೆ ಗ್ರೀನ್ ಸಿಗ್ನಲ್ | ಜಿಲ್ಲಾಧಿಕಾರಿಗಳಿಗೆ ಸರ್ಕಾರದ ಮಹತ್ವದ ಆದೇಶ

Karnataka Gram Panchayat Election 2026: ಕರ್ನಾಟಕ ಗ್ರಾಮ ಪಂಚಾಯಿತಿ ಚುನಾವಣೆ ಸಿದ್ಧತೆ ವೇಗ ಪಡೆದುಕೊಂಡಿದೆ. 30 ದಿನಗಳಲ್ಲಿ ಮೀಸಲಾತಿ ಅಂತಿಮಗೊಳಿಸಲು ಜಿಲ್ಲಾಧಿಕಾರಿಗಳಿಗೆ ಸರ್ಕಾರ ಸೂಚನೆ ನೀಡಿದೆ… ರಾಜ್ಯದಲ್ಲಿ ಗ್ರಾಮ ಪಂಚಾಯಿತಿಗಳ ಚುನಾವಣೆ (Gram Panchayat Election 2026) ಕುರಿತು ಬಹುಕಾಲದಿಂದ ನಿರೀಕ್ಷೆ ಮೂಡಿದ್ದ ಪರಿಸ್ಥಿತಿಯಲ್ಲಿ ಇದೀಗ ಸರ್ಕಾರ ಮಹತ್ವದ ಕ್ರಮಗಳನ್ನು ಕೈಗೊಂಡಿದೆ. ಅವಧಿ ಮುಕ್ತಾಯಗೊಂಡಿರುವ ಗ್ರಾಮ ಪಂಚಾಯಿತಿಗಳ ಕ್ಷೇತ್ರ ಪುನರ್ವಿಂಗಡಣೆ (Ward Delimitation) ಪ್ರಕ್ರಿಯೆ ಪೂರ್ಣಗೊಂಡಿದ್ದು, ಈಗ ವಾರ್ಡ್’ವಾರು ಮೀಸಲಾತಿ (Reservation) ನಿಗದಿಪಡಿಸುವ ಕಾರ್ಯ ಆರಂಭವಾಗಿದೆ. … Read more

Karnataka Grama Panchayat Election 2026- ಗ್ರಾಮ ಪಂಚಾಯತಿ ಚುನಾವಣೆ ಸಿದ್ಧತೆ | ಮಹತ್ವದ ಮಾಹಿತಿ ಇಲ್ಲಿದೆ…

ಇದೇ ಜನವರಿ ಅಂತ್ಯಕ್ಕೆ ರಾಜ್ಯದ ಅಷ್ಟೂ ಗ್ರಾಮ ಪಂಚಾಯತಿಗಳ ಅವಧಿ (Karnataka Grama Panchayat Election 2026) ಮುಗಿಯಲಿದೆ. ಆದರೆ ಸರ್ಕಾರ ಈತನಕ ಚುನಾವಣೆಗೆ ಯಾವುದೇ ತಯಾರಿ ನಡೆಸಿಲ್ಲ. ಹಾಗಾದರೆ ಚುನಾವಣೆ ಯಾವಾಗ? ಸಮಸ್ಯೆಗಳೇನು? ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯದ ಗ್ರಾಮೀಣ ಆಡಳಿತ ವ್ಯವಸ್ಥೆಗೆ ಅತಿ ಮಹತ್ವದ ಅಡಿಪಾಯವೇ ಗ್ರಾಮ ಪಂಚಾಯತಿ ಚುನಾವಣೆ. ಆದರೆ ಇದೀಗ ಕರ್ನಾಟಕದಲ್ಲಿ ಆ ಅಡಿಪಾಯವೇ ಅಲುಗಾಡುತ್ತಿರುವ ಸ್ಥಿತಿ ನಿರ್ಮಾಣವಾಗಿದೆ. ಇದೇ ಜನವರಿ ಅಂತ್ಯದೊಳಗೆ ರಾಜ್ಯದ ಎಲ್ಲ ಗ್ರಾಮ ಪಂಚಾಯತಿಗಳ ಅವಧಿ ಮುಕ್ತಾಯವಾಗಲಿದೆ. … Read more

error: Content is protected !!