PM Kisan 23ne Kantina Hana: ಪಿಎಂ ಕಿಸಾನ್ 23ನೇ ಕಂತಿನ ಹಣ ರಿಲೀಸ್ | ಮಹತ್ವದ ಮಾಹಿತಿ ಇಲ್ಲಿದೆ…
PM Kisan 23ne Kantina Hana: 23ನೇ ಕಂತಿನ ಪಿಎಂ ಕಿಸಾನ್ ಹಣ ಬಿಡುಗಡೆ ಸಮಯದ ಬಗ್ಗೆ ಮಾಹಿತಿ ಹೊರ ಬಿದ್ದಿದೆ. ಹಣ ಬಿಡುಗಡೆ ಯಾವಾಗ? ಯಾವೆಲ್ಲ ರೈತರಿಗೆ ₹2,000 ಜಮಾ? ಸಂಪೂರ್ಣ ಮಾಹಿತಿ ಇಲ್ಲಿದೆ… ದೇಶದ ಕೋಟ್ಯಂತರ ರೈತರು ಬಹು ನಿರೀಕ್ಷೆಯಿಂದ ಕಾಯುತ್ತಿರುವ ‘ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ’ಯ (PM Kisan Samman Nidhi Yojana) 23ನೇ ಕಂತಿನ ಹಣ ಬಿಡುಗಡೆ ಕುರಿತು ಚರ್ಚೆ ಜೋರಾಗಿದೆ. ಇದನ್ನೂ ಓದಿ: Dr Rajendra Prasad Scholarship … Read more