Railway JE Recruitment 2025- ಬೆಂಗಳೂರು ರೈಲ್ವೆ ಹುದ್ದೆಗಳಿಗೆ ಅರ್ಜಿ ಆಹ್ವಾನ | ಪದವಿ, ಡಿಪ್ಲೋಮಾ ಅಭ್ಯರ್ಥಿಗಳಿಗೆ ಅವಕಾಶ
ರೈಲ್ವೆ ನೇಮಕಾತಿ ಮಂಡಳಿಯು (ಆರ್ಆರ್ಬಿ) ಮತ್ತೊಂದು ಅಧಿಸೂಚನೆಯನ್ನು ಹೊರಡಿಸಿದ್ದು, ಈ ಬಾರಿ ದೇಶಾದ್ಯಂತ ವಿವಿಧ ವಲಯಗಳಲ್ಲಿ ಜೂನಿಯರ್ ಇಂಜಿನಿಯರ್ಗಳ (Railway JE Recruitment 2025) ಭರ್ತಿಗೆ ಅರ್ಜಿ ಆಹ್ವಾನಿಸಿದೆ… ಬೆಂಗಳೂರು ಸೇರಿದಂತೆ ಒಟ್ಟು 21 ಆರ್ಆರ್ಬಿಗಳಲ್ಲಿ 2,569 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಮುಂಬೈ ವಲಯದಲ್ಲಿ ಅತ್ಯಧಿಕ 624 ಹುದ್ದೆಗಳಿದ್ದರೆ, ಬೆಂಗಳೂರಿನಲ್ಲಿ 80 ಹುದ್ದೆಗಳನ್ನು ಗುರುತಿಸಲಾಗಿದೆ. ಜೂನಿಯರ್ ಇಂಜಿನಿಯರ್ (ಜೆಇ), ಕೆಮಿಕಲ್ ಆ್ಯಂಡ್ ಮೆಟಲರ್ಜಿಕಲ್ ಅಸಿಸ್ಟೆಂಟ್ (ಸಿಎಂಎ) ಹಾಗೂ ಡಿಪೋ ಮೆಟಿರಿಯಲ್ ಸೂಪರಿಂಟೆಂಡೆಂಟ್ (ಡಿಎಂಎಸ್) ಮೂರು ವಿಭಾಗಗಳಲ್ಲಿ ನೇಮಕಾತಿ … Read more