Gruhalakshmi Yojana 24th Installment Money Credit- ಗೃಹಲಕ್ಷ್ಮಿ ಯೋಜನೆ 24ನೇ ಕಂತಿನ ಹಣ ಜಮಾ | ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅಧಿಕೃತ ಮಾಹಿತಿ

ಗೃಹಲಕ್ಷ್ಮಿ ಯೋಜನೆಯ 24ನೇ ಕಂತಿನ ಹಣ ಜಮಾ (Gruhalakshmi Yojana 24th Installment Money Credit) ಪ್ರಕ್ರಿಯೆ ಶುರುವಾಗಿದೆ. ಈ ವಾರದಲ್ಲಿ ಎಲ್ಲಾ ಫಲಾನುಭವಿ ಮಹಿಳೆಯರ ಖಾತೆಗೆ ಹಣ ಜಮಾ ಆಗಲಿಎ. ಈ ಕುರಿತ ಮಾಹಿತಿ ಇಲ್ಲಿದೆ… ರಾಜ್ಯದ ಲಕ್ಷಾಂತರ ಮಹಿಳೆಯರಿಗೆ ಮಹತ್ವದ ಸುದ್ದಿಯೊಂದು ಹೊರಬಿದ್ದಿದೆ. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಯ 24ನೇ ಕಂತಿನ ಹಣ ಜಮಾ ಪ್ರಕ್ರಿಯೆ ಆರಂಭವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಅಧಿಕೃತವಾಗಿ … Read more

Gruhalakshmi Payment- ನವೆಂಬರ್ 28ರೊಳಗೆ ಗೃಹಲಕ್ಷ್ಮಿ ಹಣ ಜಮಾ | ಲಕ್ಷ್ಮಿ ಹೆಬ್ಬಾಳ್ಕರ್ ಭರವಸೆ

ಕಳೆದ ಮೂರು ತಿಂಗಳಿನಿಂದ ಗೃಹಲಕ್ಷ್ಮೀ ಹಣಕ್ಕಾಗಿ (Gruhalakshmi Payment) ಕಾತುರದಿಂದ ಕಾಯುತ್ತ ಕೂತಿರುವ ಮಹಿಳೆಯರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಶುಭsಸುದ್ದಿ ನೀಡಿದ್ದು; ಹಣ ಜಮಾ ಕುರಿತು ಮಾಹಿತಿ ನೀಡಿದ್ದಾರೆ… ರಾಜ್ಯ ಕಾಂಗ್ರೆಸ್ ಸರಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ಕುಟುಂಬದ ಯಜಮಾನಿಗೆ ಮಾಸಿಕ 2,000 ರೂ. ಖಾತೆಗೆ ಹಾಕುವ ಗೃಹಲಕ್ಷ್ಮೀ ಯೋಜನೆ ಹಣ ಆಗಸ್ಟ್ ತಿಂಗಳಿನಿಂದ ಇದುವರೆಗೆ ಬಾಕಿ ಬರಬೇಕಿದ್ದು, ನವೆಂಬರ್ ಕಳೆದರೆ ನಾಲ್ಕು ತಿಂಗಳ ಕಂತು ಸರಕಾರ ಬಾಕಿ ಉಳಿಸಿಕೊಂಡಂತಾಗುತ್ತದೆ! ಗೃಹಲಕ್ಷ್ಮೀ ಯೋಜನೆಗಾಗಿಯೇ 2025-26ನೇ ಸಾಲಿನ ಬಜೆಟ್‌ನಲ್ಲಿ … Read more

Gruhalakshmi Scheme- ಗೃಹಲಕ್ಷ್ಮಿ ಯೋಜನೆಯ ಬಾಕಿ ಹಣ ಜಮಾ | ಮಹತ್ವದ ಮಾಹಿತಿ ಇಲ್ಲಿದೆ…

ರಾಜ್ಯ ಸರ್ಕಾರಕ್ಕೆ ಎರಡು ವರ್ಷ ತುಂಬಿದ್ದು; ಈ ಸಮಯದಲ್ಲಿ ‘ಗೃಹಲಕ್ಷ್ಮಿ ಯೋಜನೆ’ಯ (Gruhalakshmi Scheme) ಬಾಕಿ ಮೂರು ಕಂತುಗಳ ಹಣ (Pending Payment) ಜಮಾ ಬಗ್ಗೆ ಸರ್ಕಾರ ಮಹತ್ವದ ಮಾಹಿತಿ ನೀಡಿದೆ… ‘ಗೃಹಲಕ್ಷ್ಮಿ ಯೋಜನೆ’ ಮೂಲಕ ರಾಜ್ಯದ ಲಕ್ಷಾಂತರ ಮಹಿಳೆಯರಿಗೆ ಪ್ರತಿ ತಿಂಗಳು ರೂ. 2,000 ನಗದು ಸಹಾಯವನ್ನು ನೀಡಲಾಗುತ್ತಿದೆ. ಆದರೆ, ಕಳೆದ ಮೂರು ತಿಂಗಳಿನಿಂದ ಈ ಯೋಜನೆಯ ಹಣ ಬಿಡುಗಡೆ ವಿಳಂಬವಾಗಿದ್ದು, ಫಲಾನುಭವಿಗಳಲ್ಲಿ ಆತಂಕ ಮೂಡಿಸಿದೆ. ಇದೀಗ ರಾಜ್ಯ ಸರ್ಕಾರ ನೀಡಿರುವ ಅಧಿಕೃತ ಮಾಹಿತಿಯಂತೆ ಬಾಕಿ … Read more

error: Content is protected !!