Karnataka Gruhalakshmi- ವರಮಹಾಲಕ್ಷ್ಮೀ ಹಬ್ಬಕ್ಕೆ ಮಹಿಳೆಯರಿಗೆ 2,000 ರೂ ಗೃಹಲಕ್ಷ್ಮಿ ಹಣ ಜಮಾ | ನಿಮ್ಮ ಜಮಾ ವಿವರ ಚೆಕ್ ಮಾಡಿ…
ನಿನ್ನೆ ವರಮಹಾಲಕ್ಷ್ಮೀ ಹಬ್ಬದ ದಿನವೇ ರಾಜ್ಯ ಸರ್ಕಾರ ಈ ವರ್ಷದ ಗೃಹಲಕ್ಷ್ಮಿ (Karnataka Gruhalakshmi) ಯೋಜನೆಯ 3ನೇ ಕಂತಿನ ಹಣ ಬಿಡುಗಡೆ ಮಾಡಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯದ ಲಕ್ಷಾಂತರ ಮಹಿಳೆಯರಿಗೆ ವರಮಹಾಲಕ್ಷ್ಮೀ ಹಬ್ಬದ ಸಿಹಿಸುದ್ದಿ ಸಿಕ್ಕಿದೆ. ಕರ್ನಾಟಕ ಸರ್ಕಾರದ ಗೃಹಲಕ್ಷ್ಮಿ ಯೋಜನೆಯ 2025-26ನೇ ಸಾಲಿನ ಮೂರನೇ ಕಂತಿನ ಹಣ ಇಂದು (ಆಗಸ್ಟ್ 8) ಬಿಡುಗಡೆ ಮಾಡಲಾಗಿದೆ. ಈ ಹಣವನ್ನು ಫಲಾನುಭವಿಗಳ ಬ್ಯಾಂಕ್ ಖಾತೆಗೆ DBT (Direct Benefit Transfer) ಮೂಲಕ ನೇರವಾಗಿ ಜಮಾ … Read more