Post Matric Scholarship- ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ | ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಶೈಕ್ಷಣಿಕ ಸೌಲಭ್ಯಗಳು

ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ (Post Matric Scholarship) ಸೇರಿ ವಿವಿಧ ಶೈಕ್ಷಣಿಕ ಸೌಲಭ್ಯಗಳಿಗೆ ರಾಜ್ಯ ಸರ್ಕಾರ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು (Backward Classes Welfare Department) 2025-26ನೇ ಶೈಕ್ಷಣಿಕ ವರ್ಷಕ್ಕೆ ಸಂಬಂಧಪಟ್ಟಂತೆ, ಮೆಟ್ರಿಕ್ ನಂತರದ ವಿದ್ಯಾಭ್ಯಾಸ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ವಿವಿಧ ಶೈಕ್ಷಣಿಕ ನೆರವು ಕಾರ್ಯಕ್ರಮಗಳಿಗಾಗಿ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ. ಯಾವೆಲ್ಲ ನೆರವುಗಳು ಸಿಗಲಿವೆ? ಈ ಯೋಜನೆಯಡಿ ರಾಜ್ಯ ಸರ್ಕಾರ ಹಿಂದುಳಿದ … Read more

error: Content is protected !!