Vidyasiri Post Matric Scholarship 2025-26- ವಿದ್ಯಾಸಿರಿ ಸ್ಕಾಲರ್ಶಿಪ್’ಗೆ ಅರ್ಜಿ ಆಹ್ವಾನ | ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಮಹತ್ವದ ಅವಕಾಶ
ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ವಿವಿಧ ಶೈಕ್ಷಣಿಕ ಸೌಲಭ್ಯ ನೀಡಲು ವಿದ್ಯಾಸಿರಿ ವಿದ್ಯಾರ್ಥಿವೇತನಕ್ಕೆ (Vidyasiri Post Matric Scholarship 2025-26) ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ವಿವರ ಇಲ್ಲಿದೆ…. ಶಿಕ್ಷಣ ಮುಂದುವರಿಸಲು ಆರ್ಥಿಕ ಅಡಚಣೆ ಎದುರಿಸುತ್ತಿರುವ ವಿದ್ಯಾರ್ಥಿಗಳಿಗೆ ನೆರವು ನೀಡಲು ಕರ್ನಾಟಕ ಸರ್ಕಾರವು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ 2025-26ನೇ ಸಾಲಿನ ‘ವಿದ್ಯಾಸಿರಿ’ (Vidyasiri) ವಿದ್ಯಾರ್ಥಿವೇತನ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯಡಿ ಅರ್ಹ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ, ಊಟ ಹಾಗೂ ವಸತಿ ಸಹಾಯ ನೀಡಲಾಗುತ್ತದೆ. … Read more