Karnataka New BPL Card List- 2.93 ಲಕ್ಷ ಹೊಸ ಬಿಪಿಎಲ್ ರೇಷನ್ ಕಾರ್ಡ್ ವಿತರಣೆ | ಈ ಹೊಸ ಪಟ್ಟಿಯಲ್ಲಿ ನೀವಿದ್ದೀರಾ?
ರಾಜ್ಯದಲ್ಲಿ ಅನರ್ಹ ಬಿಪಿಎಲ್ ಕಾರ್ಡುಗಳ ಶುದ್ಧೀಕರಣ ಕಾರ್ಯ ಚುರುಕುಗೊಳಿಸಿದ್ದು; ಸರ್ಕಾರ ಸುಮಾರು 2.93 ಲಕ್ಷ ಹೊಸ ಕಾರ್ಡು (Karnataka New BPL Card List) ವಿತರಿಸುವ ಗುರಿ ಹೊಂದಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯದಲ್ಲಿ ಬಿಪಿಎಲ್ ರೇಷನ್ ಕಾರ್ಡುಗಳ ಶುದ್ಧೀಕರಣ ಕಾರ್ಯ ವೇಗ ಪಡೆದುಕೊಂಡಿದೆ. ಹಲವು ವರ್ಷಗಳಿಂದ ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಸೌಲಭ್ಯ ಪಡೆದುಕೊಳ್ಳುತ್ತಿದ್ದ ಅನರ್ಹ ಕಾರ್ಡುಗಳನ್ನು ಇದೀಗ ಸರ್ಕಾರ ರದ್ದುಗೊಳಿಸುತ್ತಿದೆ. ಇದರಿಂದ ಕಾದು ಕುಳಿತಿದ್ದ ನಿಜವಾದ ಬಡ ಕುಟುಂಬಗಳಿಗೆ ಹೊಸ ಬಿಪಿಎಲ್ … Read more