Karnataka Hosa BPL Card- ಹೊಸ ಬಿಪಿಎಲ್ ಕಾರ್ಡ್ ಅರ್ಜಿ ಸಲ್ಲಿಕೆ ಶೀಘ್ರದಲ್ಲೇ ಆರಂಭ? ಆಹಾರ ಸಚಿವರು ನೀಡಿದ ಮಹತ್ವದ ಮಾಹಿತಿ ಇಲ್ಲಿದೆ…

ಹೊಸ ಬಿಪಿಎಲ್ ಕಾರ್ಡಿಗಾಗಿ (Karnataka Hosa BPL Card) ಕಾದು ಕೂತವರಿಗೆ ಆಹಾರ ಸಚಿವರಿಂದ ಮಹತ್ವದ ಮಾಹಿತಿ ಹೊರಬಿದ್ದಿದೆ. ಶೀಘ್ರದಲ್ಲಿಯೇ ಹೊಸ ಅರ್ಜಿ ಪ್ರಕ್ರಿಯೆ ಆರಂಭವಾಗಲಿದ್ದು; ಸಂಪೂರ್ಣ ಮಾಹಿತಿ ಇಲ್ಲಿದೆ… ಹೊಸ ಬಿಪಿಎಲ್ ಕಾರ್ಡ್ ಕೋರಿ ಅರ್ಜಿ ಸಲ್ಲಿಸಿ ಕಳೆದ ನಾಲ್ಕೈದು ವರ್ಷಗಳಿಂದ ಕಾತುರದಿಂದ ಕಾಯುತ್ತಿರುವ ಲಕ್ಷಾಂತರ ಅರ್ಜಿದಾರರಿಗೆ ಹೊಸ ಭರವಸೆ ಮೂಡಿದೆ. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ವತಿಯಿಂದ ಈ ಕುರಿತು ಮಹತ್ವದ ಬೆಳವಣಿಗೆಗಳು ನಡೆದಿದ್ದು, ಹೊಸ ಕಾರ್ಡ್ಗಳ ಮಂಜೂರಾತಿಗೆ ದಾರಿ ಸುಗಮವಾಗುತ್ತಿದೆ. BPL … Read more

New Ration Card Applications- ಹೊಸ ರೇಷನ್ ಕಾರ್ಡ್ ಅರ್ಜಿ | ಜಿಲ್ಲಾವಾರು ಅರ್ಜಿದಾರರ ಮಾಹಿತಿ ಇಲ್ಲಿದೆ…

ರಾಜ್ಯದಲ್ಲಿ 3.22 ಲಕ್ಷ ಕುಟುಂಬಗಳು ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ (New Ration Card Applications ) ಮಾಡಿದ್ದು; ಕಳೆದ 4 ವರ್ಷದಿಂದ ಹೊಸ ಕಾರ್ಡ್ ನಿರೀಕ್ಷೆಯಲ್ಲಿದ್ದಾರೆ. ಜಿಲ್ಲಾವಾರು ಅರ್ಜಿದಾರರ ಮಾಹಿತಿ ಇಲ್ಲಿದೆ… ರಾಜ್ಯಾದ್ಯಂತ ಲಕ್ಷಾಂತರ ಬಿಪಿಎಲ್ ಕುಟುಂಬಗಳು ಕಳೆದ ನಾಲ್ಕು ವರ್ಷಗಳಿಂದ ಹೊಸ ರೇಷನ್ ಕಾರ್ಡಿಗಾಗಿ ಅರ್ಜಿ ಸಲ್ಲಿಸಿ ಜಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ. ಇವರಲ್ಲಿ ಬಹುತೇಕ ಅರ್ಹತೆಯುಳ್ಳ ಕುಟುಂಬಗಳಾಗಿದ್ದು; ಪಡಿತರ ಚೀಟಿ ಇಲ್ಲದ ಕಾರಣದಿಂದ, ಸರ್ಕಾರದ ನೆರವಿನಿಂದ ವಂಚಿತರಾಗುತ್ತಿದ್ದಾರೆ. 2021ರಲ್ಲಿ ಕೆಲ ಕುಟುಂಬಗಳಿಗೆ ಹೊಸ … Read more

New Ration Card- ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಆರಂಭ | ಎಪಿಎಲ್ ಮತ್ತು ಬಿಪಿಎಲ್ ಕಾರ್ಡ್’ಗಳಿಗೆ ಅರ್ಜಿ ಸಲ್ಲಿಸಲು ಅವಕಾಶ

ಹೊಸ ರೇಷನ್ ಕಾರ್ಡಿಗೆ (New Ration Card) ಅರ್ಜಿ ಸಲ್ಲಿಸಲು ಕಾಯುತ್ತಿರುವವರಿಗೆ ಆಹಾರ ಇಲಾಖೆ ಗುಡ್ ನ್ಯೂಸ್ ನೀಡಿದೆ. ಈ ಕುರಿತ ಮಾಹಿತಿ ಇಲ್ಲಿದೆ… ರಾಜ್ಯದಲ್ಲಿ ಹಲವಾರು ಕುಟುಂಬಗಳು ಇನ್ನೂ ರೇಷನ್ ಕಾರ್ಡ್ ಇಲ್ಲದೆ ಇರುವುದರಿಂದ ಸರ್ಕಾರದ ಅನೇಕ ಯೋಜನೆಗಳಿಂದ ವಂಚಿತರಾಗಿದ್ದಾರೆ. ಇಂತಹವರಿಗೆ ಕರ್ನಾಟಕ ಸರ್ಕಾರದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಶುಭವಾರ್ತೆ ನೀಡಿದ್ದು, 2025ರ ಮೇ 1 ರಿಂದ 5ರ ವರೆಗೆ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಿದೆ. ರೇಷನ್ ಕಾರ್ಡಿನ … Read more

error: Content is protected !!